ಈಗ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ ? ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ಸಂಪೂರ್ಣ ಮಾಹಿತಿ!2nd PUC Scholarship 2024 Karnataka

2nd PUC Scholarship 2024 Karnataka ಈಗ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿಇದೀಗ ಈ ಲೇಖನದಲ್ಲಿ ನಾವು 2024ರಲ್ಲಿ ಪಿಯುಸಿಯನ್ನು ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತ ಪ್ರೋತ್ಸಾಹ ಧನದ ಸಂಪೂರ್ಣ ವಿವರವನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ನೀವು ಕೊನೆಯವರೆಗೂ ಓದಿಕೊಳ್ಳಿ.

ಇದೀಗ ಪಿಯುಸಿಯನ್ನು ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು. 2024ರ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ದರ್ಜೆಯನ್ನು ಪಾಸ್ ಆಗಿರುವಂತ ಎಲ್ಲಾ ವಿದ್ಯಾರ್ಥಿಗಳಿಗೆ 20,000 ಸಹಾಯಧನವನ್ನು ಸಮಾಜ ಕಲ್ಯಾಣ ಇಲಾಖೆಯ ನೀಡಲು ಇದೀಗ ತೀರ್ಮಾನವನ್ನು ತೆಗೆದುಕೊಂಡಿದೆ. ನಾವು ಈ ಕೆಳಗೆ ನೀಡಿರುವ ಮಾಹಿತಿಯನ್ನು ನೀವು ಸಂಪೂರ್ಣವಾಗಿ ಓದಿಕೊಂಡು. ಈ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಇದೀಗ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪಿಯುಸಿಯಲ್ಲಿ ಪಾಸಾದ ಅಂತಹ sc st ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸುಮಾರು 20 ಸಾವಿರ ಪ್ರೋತ್ಸಾಹ ಧನವನ್ನು ನೀಡುತ್ತಿದೆ.

Sorry! You are Blocked from seeing the Ads

ಈ ಪ್ರೋತ್ಸಾಹಧನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅರ್ಹತೆಗಳು ?

  • ಈ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯು ಕಡ್ಡಾಯವಾಗಿ ಪಿಯುಸಿ ಒಂದೇ ಬಾರಿಗೆ ಪಾಸ್ ಆಗಿರಬೇಕು.
  • ಹಾಗೆ ಈ ಪ್ರೋತ್ಸಾಹ ಧನವನ್ನು ಪಡೆಯಲು SC ಅಥವಾ ST ಸಮುದಾಯದವರು ಮಾತ್ರ ಅರ್ಹರು.
2nd PUC Scholarship 2024 Karnataka
2nd PUC Scholarship 2024 Karnataka

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
  • ಪಿಯುಸಿ ಮಾರ್ಕ್ಸ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು
WhatsApp Group Join Now
Telegram Group Join Now

ನೀವು ಈ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಹತ್ತಿರ ಇರುವಂತಹ ಯಾವುದೇ CSC ಸೆಂಟರ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದು.

ವಿಶೇಷ ಸೂಚನೆ :- ಈಗ ಈ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಇನ್ನೂ ಪ್ರಾರಂಭ ಆಗಿಲ್ಲ. ಹಾಗಾಗಿ ನೀವು ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ತಯಾರಿ ಮಾಡಿಕೊಳ್ಳಿ. ಹಾಗೇ ನೀವು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ. ಏಕೆಂದರೆ ನಾವು ಅದರಲ್ಲಿ ಈ ಪ್ರೋತ್ಸಾಹ ಧನದಿಂದ ಬರುವಂತಹ ಅಪ್ಡೇಟ್ ಗಳ ಮಾಹಿತಿಗಳನ್ನು ನೀಡುತ್ತೇವೆ.

ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್

ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ನೀಡುವುದಿಲ್ಲ. ಹಾಗಾಗಿ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads