ರಾಜ್ಯ ಸರ್ಕಾರ ನೀಡುತ್ತಿದೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 35 ಸಾವಿರದವರೆಗೆ ಸ್ಕಾಲರ್ಶಿಪ್ ನಿಮಗೂ ಕೂಡ ಸಿಗುತ್ತೆ ಬೇಗನೆ ಅರ್ಜಿ ಸಲ್ಲಿಸಿ.!|Karanatak scholarship 2024

Karanatak scholarship 2024 ಕರ್ನಾಟಕ ರಾಜ್ಯ ಸ್ಕಾಲರ್ಶಿಪ್ ಲಿ ಕೊಡಲೆ ಎಲ್ಲ ವಿದ್ಯಾರ್ಥಿಗಳು ತಿಳಿದುಕೊಳ್ಳಿ ಒಂದು ಸ್ಕಾಲರ್ಶಿಪ್ ಬಗ್ಗೆ.

ಎಲ್ಲರಿಗೂ ನಮಸ್ಕಾರ.! ಈ ನಮ್ಮ ವರ್ಲ್ಡ್ ಕನ್ನಡ ಜಾಲತಾಣದಲ್ಲಿ ದಿನಾಲು ವಿದ್ಯಾರ್ಥಿಗಳಿಗೆ ಹಾಗೂ ಅಭ್ಯರ್ಥಿಗಳಿಗೆ ನಗು ರೈತರಿಗೆ ಮಾಹಿತಿ ವಿವರವನ್ನು ಒದಗಿಸುತ್ತಿರುತ್ತೇವೆ ಆಸಕ್ತಿಯುಳ್ಳ ಎಲ್ಲಾ ಸಾರ್ವಜನಿಕರು ಕೂಡ ಈ ನಮ್ಮ ಜಾಲತಾಣಕ್ಕೆ ಭೇಟಿ ನೀಡಿ.

Karanatak scholarship 2024 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ 30 ರಿಂದ 35 ಸಾವಿರದವರೆಗೆ ಸ್ಕಾಲರ್ಶಿಪ್ ನೀಡುವುದಾಗಿ ಘೋಷಣೆ ಮಾಡಿದೆ.
ಆದಕಾರಣ ಅರ್ಹತೆ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದೆಂದು ಈ ನಮ್ಮ ಜಾಲತಾಣದಲ್ಲಿ ಕೇಳಿಕೊಳ್ಳುತ್ತಿದ್ದೇವೆ ಎಲ್ಲಾ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು.

Sorry! You are Blocked from seeing the Ads
WhatsApp Group Join Now
Telegram Group Join Now

ನೋಡಿ ಸ್ನೇಹಿತರೆ ವಿದ್ಯಾರ್ಥಿಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಎಷ್ಟು ಸ್ಕಾಲರ್ಶಿಪ್ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ ಯಾವಾಗ ರಾಜ್ಯ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಡೆನು ತಿಳಿಸಿಕೊಡುತ್ತೇವೆ ಈ ಕೂಡಲೇ ಮಾಹಿತಿಯನ್ನು ತಿಳಿದುಕೊಳ್ಳಬೇಕು ಬನ್ನಿ.

Karanatak scholarship 2024
Karanatak scholarship 2024

Karanatak scholarship 2024 ಯಾರಿಗೆ ಎಷ್ಟು ಪ್ರೋತ್ಸಾಹ ಧನ ಸ್ಕಾಲರ್ಶಿಪ್ ಸಿಗುವುದು

*PUC ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20 ಸಾವಿರದವರೆಗೆ ಸ್ಕಾಲರ್ಶಿಪ್ ಸಿಗಬಹುದು.
*ಪದವಿ ವಿದ್ಯಾರ್ಥಿಗಳಿಗೆ 25,000 ವರೆಗೆ ಸ್ಕಾಲರ್ಶಿಪ್ ನೀಡಲಾಗುವುದು.
*ಸ್ಥಾನಉತ್ತರ ಪದವಿ ಮುಗಿಸಿದಂತ ವಿದ್ಯಾರ್ಥಿಗಳಿಗೆ 30 ಸಾವಿರದವರೆಗೆ ಸ್ಕಾಲರ್ಶಿಪ್ ನೀಡಲಾಗುವುದು.
*ಉಳಿದಂತ ಈ ಮೇಲಿನ ಶಿಕ್ಷಣ ಪಡೆಯುತ್ತೀರಾ ವಿದ್ಯಾರ್ಥಿಗಳಿಗೆ 35,000 ವರೆಗೂ ಸ್ಕಾಲರ್ಶಿಪ್ ಸಿಗುವುದು.

ಪ್ರೋತ್ಸಾಧನಾ ಪಡೆದುಕೊಳ್ಳಲು ಇರಬೇಕಾದ ಅರ್ಹತೆ ವಿದ್ಯಾರ್ಥಿಗೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅರ್ಹತೆ ಇರುತ್ತಾರೆ ಅಭ್ಯರ್ಥಿಗಳು ಹಾಗೂ ಹಿಂದಿನ ತರಗತಿಯಲ್ಲಿ ಉತ್ತಮ ಅಂಕ ಗಳಿಸಿರಬೇಕು ಅವರು ಭಾರತೀಯ ಪ್ರಜೆಯಾಗಿರಬೇಕು, ಸ್ಕಾಲರ್ಶಿಪ್ ಪಡಿಯಲು ಬೇಕಾಗುವ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.?

1) ಆಧಾರ್ ಕಾರ್ಡ್ ಮತ್ತು ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ
2)ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬೇಕಾಗುವುದು.
3) ಹಿಂದಿನ ತರಗತಿಯ ಅಂಕಪಟ್ಟಿ, ಮತ್ತು ವಿದ್ಯಾರ್ಥಿಯಪಾಸ್ಪೋರ್ಟ್ ಸೈಜ್ ಫೋಟೋಸ್
ವಿದ್ಯಾರ್ಥಿ ಮೊಬೈಲ್ ಸಂಖ್ಯೆ ಬೇಕಾಗುತ್ತದೆ.
ಈ ಮೇಲಿನ ಎಲ್ಲ ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತದೆ

ವಿಶೇಷ ಸೂಚನೆ : ಈ ನಮ್ಮ ಜಾಲತಾಣದಲ್ಲಿ ಯಾವುದೇ ಪ್ರೀತಿಯ ತಪ್ಪು ಮಾಹಿತಿಗಳನ್ನು ನೀಡುವುದಿಲ್ಲ, ಎಲ್ಲರಿಗೂ ಧನ್ಯವಾದಗಳು.!

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads