Post Office Requirement 2024 ಪೋಸ್ಟ್ ಆಫೀಸ್ನಲ್ಲಿ ಭರ್ಜರಿ ಉದ್ಯೋಗಾವಕಾಶ.!10ನೇ ತರಗತಿ ಪಾಸಾದರೆ ಸಾಕು! ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ಸಂಪೂರ್ಣ ಮಾಹಿತಿ!

Post Office Requirement 2024 ಪೋಸ್ಟ್ ಆಫೀಸ್ನಲ್ಲಿ ಭರ್ಜರಿ ಉದ್ಯೋಗಾವಕಾಶ? 10ನೇ ತರಗತಿ ಪಾಸಾದರೆ ಸಾಕು! ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ಸಂಪೂರ್ಣ ಮಾಹಿತಿ!

ಇದೀಗ ನಾವು ಈ ಲೇಖನ ಮೂಲಕ ತಿಳಿಸಲು ಬಂದಿರುವುದೇನೆಂದರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತೆ ಉದ್ಯೋಗಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

Post Office Requirement 2024 ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ ?

ಇದೀಗ ಗೋರ್ಮೆಂಟ್ ಕೆಲಸಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈ ಹುದ್ದೆಗಳಿಗೆ ಸರಿಯಾಗಿ ದಾಖಲೆಗಳನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹಾಗಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

Sorry! You are Blocked from seeing the Ads
  • ಖಾಲಿ ಇರುವ ಒಟ್ಟು ಹುದ್ದೆಗಳು ಎಷ್ಟು :-  980,83 ಹುದ್ದೆಗಳು
  • ಕರ್ನಾಟಕದಲ್ಲಿರುವ ಹುದ್ದೆಗಳು ಎಷ್ಟು ;- 5731 ಹುದ್ದೆಗಳು

ಕರ್ನಾಟಕದಲ್ಲಿ ಖಾಲಿ ಇರುವಂತ ಹುದ್ದೆಗಳ ವಿವರಗಳು

  • ಮಲ್ಟಿ ಟಾಸ್ಕಿಂಗ್ ಸ್ಟಾಪ್:- 1754 ಹುದ್ದೆಗಳು
  • ಪೋಸ್ಟ್ ಮ್ಯಾನ್:- 3,887 ಹುದ್ದೆಗಳು
  • ಮೇಲ ಗಾರ್ಡ್:- 90 ಹುದ್ದೆಗಳು

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳೇನು ?

WhatsApp Group Join Now
Telegram Group Join Now

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಅಭ್ಯರ್ಥಿಗಳು 10ನೇ ತರಗತಿ ಅಥವಾ ಪಿಯುಸಿ ಅಥವಾ ಪದವಿಯನ್ನು ಪಾಸ್ ಆಗಿರುವ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.

Post Office Requirement 2024
Post Office Requirement 2024

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ವಯೋಮಿತಿ ಏನು ?

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗಡೆ ಇರಬೇಕು. ಅಂತ ವಯಸ್ಸಿನವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಇರುತ್ತಾರೆ. ಅಷ್ಟೇ ಅಲ್ಲದೆ ಈ ಹುದ್ದೆಗಳಿಗೆ ವಯೋಮಿತಿ ಸಡಲಿಕ್ಕೆ ಕೂಡ ಇದೆ.

ಒಂದು ವೇಳೆ ಈ ಹುದ್ದೆಗೆ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅವರಿಗೆ 5 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಇರುತ್ತದೆ.

ಹಾಗೆಯೇ 2A 2B 3A 3B ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅವರಿಗೂ ಕೂಡ 3ವರ್ಷಗಳ ಕಾಲ ವಯಸ್ಸಿನ ಸಡಿಲಿಕೆ ಇರುತ್ತದೆ.

ಒಂದು ವೇಳೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿ ವಿಕಲಚೇತನ ಅಭ್ಯರ್ಥಿಗಳಾಗಿದ್ದರೆ ಅವರಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಇರುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟು ?

OBC GM  EWS ಅಭ್ಯರ್ಥಿಗಳಿಗೆ :- ರೂ.1000

SC ST ಮತ್ತು PWD ಅಭ್ಯರ್ಥಿಗಳ ಅರ್ಜಿಯಲ್ಲಿ ಸಲ್ಲಿಸಲು ಬಯಸಿದರೆ ಅವರಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಈ ಹಣವನ್ನು ನೀವು ಆನ್ಲೈನ್ ಮೂಲಕ ಪಾವತಿ ಮಾಡಬೇಕು ಅಂದರೆ ಯುಪಿಐ ಮೂಲಕ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ನೀವು ಹಣವನ್ನು ಪಾವತಿ ಮಾಡಬೇಕಾಗುತ್ತದೆ.

ಈ ಹುದ್ದೆಯ ಆಯ್ಕೆ ಹೇಗಿರುತ್ತದೆ ?

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅವರ ಗಳಿಸಿದಂತಹ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವಿಶೇಷ ಸೂಚನೆ:-  ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಇನ್ನೂ ಯಾವುದೇ ರೀತಿ ಅರ್ಜಿ ಲಿಂಕನ್ನು ಬಿಡುಗಡೆ ಮಾಡಿಲ್ಲ. ಶೀಘ್ರವೇ ಬಿಡುಗಡೆಯಾಗುತ್ತದೆ ಬಿಡುಗಡೆ ಆದ ನಂತರ ನೀವು ಈ ಹುದ್ದೆಯ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ನಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ. ಏಕೆಂದರೆ ಯಾವುದೇ ರೀತಿಯ ಅಪ್ಡೇಟ್ ದೊರೆತರೆ ನಾವು ನಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಅಪ್ ಡೇಟ್ ಮಾಡುತ್ತೇವೆ.

ನಾವು ಈ ಲೇಖನದಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ. ಹಾಗೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ನೀಡುವುದಿಲ್ಲ. ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads