motor vehicle inspector recruitment ಇದೀಗ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ ಇಲ್ಲಿದೆ ಸಂಪೂರ್ಣ ಮಾಹಿತಿ.!

motor vehicle inspector recruitment ಈಗ ನಾವು ಈ ಲೆಕ್ಕದ ಮೂಲಕ ಏನೆಂದರೆ ಈಗ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿಯ ಪ್ರಾರಂಭವಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ.

ಈಗ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಮೋಟಾರ್ ವಾಹನ ನಿರೀಕ್ಷಕರು ಹುದ್ದೆಗಳು ಖಾಲಿ ಇವೆ. ಅದಕ್ಕಾಗಿ ನೀವು ಕರ್ನಾಟಕ ಲೋಕಸೇವಾ ಆಯೋಗವು ಆನ್ಲೈನ್ ಮೂಲಕ ಅರ್ಜಿಯನ್ನು ಪ್ರಾರಂಭ ಮಾಡಿದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಿನನಿತ್ಯದ ಇದೇ ತರ ಎಲ್ಲಾ ಸುದ್ದಿಗಳನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.

ಅದೇ ರೀತಿಯಾಗಿ ಮೋಟಾರ್ ವಾಹನ ನಿರೀಕ್ಷಕರು ಹುದ್ದೆಗಳಿಗೆ ಸಂಬಂಧಿಸಿದಂತಹ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಆದಿ ಸೂಚನೆಯ ಪ್ರಕಾರ ಏನೆಲ್ಲಾ ಅರ್ಹತೆಗಳು ಇರಬೇಕು ಮತ್ತು ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ದಿನಾಂಕಗಳು, ವೇತನ , ಆಯ್ಕೆ ವಿಧಾನ ಹೇಗಿರುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ವಿವರಿಸಿದ್ದೇವೆ. ಆದ್ದರಿಂದ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

Sorry! You are Blocked from seeing the Ads
ಇಲಾಖೆ ಹೆಸರುಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಯ ಹೆಸರುಮೋಟಾರ್ ವಾಹನ ನಿರೀಕ್ಷಕರು
ಖಾಲಿ ಇರುವ ಹುದ್ದೆಗಳು76
ಉದ್ಯೋಗ ಸ್ಥಳಕರ್ನಾಟಕ
ಖಾಲಿ ಇರುವ ಹುದ್ದೆಗಳ ಸಂಖ್ಯೆ :- ಇದೀಗ ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಲಾಗಿ ಸೂಚನೆಯ ಪ್ರಕಾರ ಒಟ್ಟಾರೆಯಾಗಿ 76 ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳು ಖಾಲಿ ಇವೆ ಎಂಬುದು ಮಾಹಿತಿಯನ್ನು ನೀಡಿದ್ದಾರೆ.
  • ಮೋಟಾರ್ ವಾಹನ ನಿರೀಕ್ಷಕರು (HK) :- 6
  • ಮೋಟಾರ್ ವಾಹನ ನಿರೀಕ್ಷಕರು(NHK) :- 70

ವಿದ್ಯಾರ್ಹತೆ ಏನು ?

WhatsApp Group Join Now
Telegram Group Join Now

ಇದೀಗ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಆಗಲಿ ಅಥವಾ ವಿಶ್ವವಿದ್ಯಾಲಯದಿಂದ ಸದಸ್ಯ ಅಥವಾ ಡಿಪ್ಲೋಮೋ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್, B.Tech ಆಟೋ ಮೊಬೈಲ್ ಇಂಜಿನಿಯರಿಂಗ್ ಅಥವಾ B.Tech ಹಾಗೂ ವಾಹನ ಚಲನೆಯನ್ನು ಹೊಂದಿರಬೇಕು. ಅಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.

motor vehicle inspector recruitment
motor vehicle inspector recruitment

ವಯೋಮಿತಿ ಏನು :- ಇದೀಗ ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 18 ವರ್ಷ ಮತ್ತು ಗರಿಷ್ಠವಾಗಿ 35 ವರ್ಷ ವಯೋಮಿತಿಯನ್ನು ಮೀರಬಾರದು ಅಂತ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು. ಈ ಹುದ್ದೆಗೂ ಕೂಡ ವಯಸ್ಸಿನ ಸಡಲಿಕ್ಕೆ ಇದೆ.

2A 2B 3B ವರ್ಗದ ಅಭ್ಯರ್ಥಿಗಳಿಗೆ 38 ವರ್ಷ

SC ST ಅಭ್ಯರ್ಥಿಗಳಿಗೆ 40 ವರ್ಷಗಳ ವಯಸ್ಸಿನ ಸಡಲಿಕ್ಕೆ ಇದೆ.

ಅರ್ಜಿಯ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600
  • 2A 2B 3B ವರ್ಗದ ಅಭ್ಯರ್ಥಿಗಳಿಗೆ ರೂ.300
  • SCST ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ :- 22 ಏಪ್ರಿಲ್ 2024
  • ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ :- 21 ಮೇ 2024

ಆಯ್ಕೆ ವಿಧಾನ :- ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳುತ್ತಾರೆ.

ವೇತನ :- ಈಗ ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 33,450 ರಿಂದ 62,600 ವರೆಗೆ ವೇತನವನ್ನು ನೀಡುತ್ತಾರೆ.

ಪ್ರಮುಖ ಲಿಂಕ್ ಗಳು

ಅಧಿಕೃತ ವೆಬ್ಸೈಟ್kpsc.kar.nic.in
ಅಧಿಸೂಚನೆ (NHK)ಡೌನ್ಲೋಡ್
ಅಧಿಸೂಚನೆ (HK)ಡೌನ್ಲೋಡ್
ಅರ್ಜಿ ಸಲ್ಲಿಸುವ ಲಿಂಕ್ APPLY LINK
ನಾವು ಈ ಮೇಲೆ ತಿಳಿಸಿರುವ ಮಾಹಿತಿಯು ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.
WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads