Income Tax ನ ಹೊಸ ರೂಲ್ಸ್ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್! ಇನ್ನು ಮುಂದೆ 10.5 ಲಕ್ಷ ಆದಾಯಕ್ಕೆ ತೆರಿಗೆ ನೀಡುವಂತಿಲ್ಲ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ಇದೀಗ ನಾವು ಈ ಲೇಖನದ ಮೂಲಕ ನಮಗೆ ತಿಳಿಸಲು ಬಂದಿರುವುದೇನೆಂದರೆ ಇನ್ಕಮ್ ಟ್ಯಾಕ್ಸ್ ನ ಹೊಸ ರೂಲ್ಸ್ ನ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಆದಾಯ ತೆರಿಗೆ ಹೊಸ ನಿಯಮ ?

ಇದೀಗ ಆದಾಯ ತೆರಿಗೆ ಪಾವತಿದಾರರು ಸಾಧ್ಯವಾದಷ್ಟು ಬೇಗ ಐಟಿಆರ್ ಅನ್ನು ನೀವು ಸಲ್ಲಿಕೆ ಮಾಡಬೇಕಾಗುತ್ತದೆ. ಅಷ್ಟೇ ಅಲ್ಲದೆ ಈಗಾಗಲೇ ಐಟಿಆರ್ ಸಲ್ಲಿಕೆ ಗಡುವು ಕೂಡ ಸಮೀಪ ಇದೆ. ಅದೇ ರೀತಿಯಾಗಿ ಪಾವತಿದಾರರು ತೆರಿಗೆ ಉಳಿತಾಯಕ್ಕೆ ಹೆಚ್ಚಿನ ಗಮನವನ್ನು ನೀಡುತ್ತಾರೆ. ಹಾಗೆಯೇ ಕಂದಾಯ ಇಲಾಖೆಯು ಕೆಲವು ಆದಾಯದ ಮೂಲಗಳಿಗೆ ತೆರಿಗೆ ವಿನಾಯತಿಯನ್ನು ಕೂಡ ನೀಡುತ್ತದೆ.

ಅಷ್ಟೇ ಅಲ್ಲದೆ ಸ್ಲಾಬ್ ಪ್ರಕಾರ ಹೆಚ್ಚಿನ ಜನರು ಆದಾಯದ ಮೇಲೆ ತೆರಿಗೆಯನ್ನು ಪಾವತಿ ಮಾಡುತ್ತಾರೆ. ಹಳೆಯ ತೆರಿಗೆ ವ್ಯವಸ್ಥೆಯಲ್ಲಿ ಆದಾಯ ತೆರಿಗೆ ನಿಯಮವು 2.5 ಲಕ್ಷ ರೂ ವರೆಗೆ ವಾರ್ಷಿಕ ಆದಾಯದ ಮೇಲೆ ಯಾವುದೇ ರೀತಿಯ ತೆರಿಗೆ ಅನುಪಾವತಿ ಮಾಡುವಂತಿಲ್ಲ ಎಂದು ಹೇಳಿತ್ತು. ಇದೀಗ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ನೀವು ಈ ಆದಾಯಕ್ಕೆ ತೆರಿಗೆಯನ್ನು ಕಟ್ಟುವ ಅಗತ್ಯವಿಲ್ಲ.

Sorry! You are Blocked from seeing the Ads

ಹಾಗಾದರೆ ನೀವು ಇನ್ನು ಮುಂದೆ 10.5 ಲಕ್ಷ ಆದಾಯದ ಮೇಲೆ ತೆರಿಗೆಯು ಕಟ್ಟುವಂತಿಲ್ಲ!

WhatsApp Group Join Now
Telegram Group Join Now

ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರದಿಂದ ಹೊಸ ತೆರಿಗೆ ವ್ಯವಸ್ಥೆಯಲ್ಲಿ 7 ಲಕ್ಷವರೆಗಿನ ಆದಾಯದ ಮೇಲೆ ತೆರಿಗೆ ವಿನಾಯಿತಿಯನ್ನು ನೀಡಲಾಯಿತು. ಅದೇ ರೀತಿಯಾಗಿ 5, ಲಕ್ಷವರೆಗಿನ ವಾರ್ಷಿಕ ಆದಾಯಕ್ಕೆ ವಿನಾಯಿತಿಯನ್ನು ನೀಡಿದ್ದಾರೆ. ಆದರೆ ನಿಮ್ಮ ವಾರ್ಷಿಕ ಆದಾಯವು ಎರಡು ಮಿತಿಗಳನ್ನು ಮೀರಿದರೆ ನೀವು ತೆರಿಗೆಯನ್ನು ಪಾವತಿಸಬೇಕಾಗುತ್ತದೆ.

ಇದನ್ನು ಓದಿ :- ಈ ಶ್ರಮ ಕಾರ್ಡ್ ಇದ್ದವರಿಗೆ ಮತ್ತೊಂದು ಸಿಹಿ ಸುದ್ದಿ! ಈ ಶ್ರಮ ಕಾರ್ಡ್ ಇದ್ದವರಿಗೆ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ಸಂಪೂರ್ಣ ಮಾಹಿತಿ!

ಅದೇ ರೀತಿಯಾಗಿ ಹಳೆಯ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ನಿಯಮವು 2.5 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ನೀವು ಯಾವುದೇ ರೀತಿಯ ತೆರಿಗೆಯನ್ನು ಪಾವತಿ ಮಾಡುವ ಅವಶ್ಯಕತೆ ಇಲ್ಲ.

ಆದರೆ ಇದೀಗ 5 ಲಕ್ಷ ಆದಾಯದ ಮೇಲೆ ಶೇಕಡ 5 ರಷ್ಟು ತೆರಿಗೆ ವಿಧಿಸುವ ಸಾಧ್ಯತೆಯೂ ಇದೆ. ಅದೇ ರೀತಿಯಾಗಿ 5ರಿಂದ 10 ಲಕ್ಷ ವಾರ್ಷಿಕ ಆದಾಯಕ್ಕೆ 20% ತೆರಿಗೆಯನ್ನು ಕೂಡ ನೀಡಲಾಗುತ್ತದೆ. ಆನಂತರ 10 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯವಿದ್ದರೆ ನಿಮಗೆ 30% ಜಾರಿಗೆ ಸ್ಲ್ಯಾಬ್ ಇದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಒಂದು ವೇಳೆ ನಿಮ್ಮ ಆದಾಯವು 10 ಲಕ್ಷಕ್ಕಿಂತ ಹೆಚ್ಚಿಗೆ ಇದ್ದರೆ ನೀವು 30% ನಷ್ಟು ತೆರಿಗೆಯನ್ನು ಪಾವತಿ ಮಾಡಬೇಕಾಗುತ್ತದೆ.

ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ನಮ್ಮ ಜಾಲತಾಣದಲ್ಲಿ ನಾವು ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ನೀಡುವುದಿಲ್ಲ. ಈ ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads