ganga kalyana yojane 2024:ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತ ಬೋರ್ ವೆಲ್ ಅರ್ಜಿಗಳು ಪ್ರಾರಂಭವಾಗಿದೆ.! ಈ ಕೂಡಲೇ ಅರ್ಜಿ ಸಲ್ಲಿಸಿ.

ganga kalyana yojane 2024:ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಮತ್ತೆ ಉಚಿತ ಬೋರ್ ವೆಲ್ ಅರ್ಜಿಗಳು ಪ್ರಾರಂಭವಾಗಿದೆ.! ಈ ಕೂಡಲೇ ಅರ್ಜಿ ಸಲ್ಲಿಸಿ.

ganga kalyana yojane 2024 ಇದೀಗ ನಾವು ಎಲ್ಲ ರೈತ ಬಾಂಧವರಿಗೆ ಈ ಲೇಖನದ ಮೂಲಕ ನಾವು ತಿಳಿಸುವುದೇನೆಂದರೆ ಇದು ಈಗ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸರ್ಕಾರವು ರೈತರಿಗೆ ಬೋರ್ವೆಲ್ ಕೊರೆಸಿಕೊಳ್ಳಲು ಅವಕಾಶವನ್ನು ನೀಡಿದೆ. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

ಈ ಯೋಜನೆಯ ಲಾಭ ಯಾರಿಗೆ ಸಿಗುತ್ತದೆ ಮತ್ತು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ತಿಳಿಯೋಣ ಬನ್ನಿ.

Sorry! You are Blocked from seeing the Ads
ganga kalyana yojane 2024
ganga kalyana yojane 2024

ganga kalyana yojane 2024:

WhatsApp Group Join Now
Telegram Group Join Now

ಇದೀಗ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಯೋಜನೆಯ ಮೂಲಕ ಕೃಷಿಯನ್ನು ಬೆಳೆಯುತ್ತಿರುವಂತಹ ಹೊಲಗಳಿಗೆ ನೀರಾವರಿಯ ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಒಂದು ಯೋಜನೆಯ ಮೂಲಕ ನೀವು ಕೊಳವೆಬಾವಿ ಮತ್ತು ತೆರೆದ ಬಾವಿಯನ್ನು ರಚಿಸಿ ಕೊಳ್ಳಬಹುದು. ಅದೇ ರೀತಿಯಾಗಿ ಪಂಪ್ ಸೆಟ್‌ಗಳನ್ನು ಸ್ಥಾಪಿಸಬಹುದಾಗಿದೆ. ಈ ಯೋಜನೆಯಡಿಯಲ್ಲಿ ಸರ್ಕಾರವು ಪ್ರತಿ ಬೋರ್ವೆಲ್ ಗೆ 1.50 ಲಕ್ಷಗಳವರೆಗೆ ಸಹಾಯಧನವನ್ನು ನೀಡುತ್ತಿದೆ. ಈ ಹಣವನ್ನು ಬೋರ್ವೆಲ್ ಕೊರೆಯಲು ಮತ್ತು ಪಂಪು ಸರಬರಾಜು ಹಾಗೂ ವಿದ್ಯುತ್ ಉಪಕರಣಗಳನ್ನು ಅಳವಡಿಸಿಕೊಳ್ಳಬಹುದಾಗಿದೆ ಇದೀಗ ಬೆಂಗಳೂರ್ ಅರ್ಬನ್ ಬೆಂಗಳೂರು ಗ್ರಾಮೀಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ 3.5 ಲಕ್ಷ ರೂಪಾಯಿ ಅನುದಾನವನ್ನು ನೀಡಲಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು

  • ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವವರು ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ 90 ಸಾವಿರ ಮತ್ತು ನಗರ ಪ್ರದೇಶದಲ್ಲಿ 1.3ಲಕ್ಷಕ್ಕಿಂತ ಹೆಚ್ಚಿಗೆ ಇರಬಾರದು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕಾಗುತ್ತದೆ.
  • ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕದ ನಿವಾಸಿ ಆಗಿರಬೇಕು.
  • ಹಾಗೆ ಅರ್ಜಿದಾರರು ಕನಿಷ್ಠ ಅಥವಾ ಸಣ್ಣ ಕೃಷಿಕರಾಗಿರಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು

  • ಅಭ್ಯರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಬಿಪಿಎಲ್ ಕಾರ್ಡ್
  • ಹೊಲದ ಕುಡುವಿಕೆ ರಸ್ತೆ ಕಡತದ ನಕಲು
  • ಬ್ಯಾಂಕ್ ಪಾಸ್ ಬುಕ್
  • ಭೂಕಂದಾಯ ರಶೀದಿ ಪಾವತಿ
  • ಸ್ವಯಂ ಘೋಷಣೆ ಪತ್ರ
  • ಸುರಕ್ಷಿತ ಸ್ವಯಂ ಘೋಷಣೆ ಪತ್ರ

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ

  • ಮೊದಲಿಗೆ ನೀವು ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
  • ಆನಂತರ ಅರ್ಜಿಗೆ ಸಂಬಂಧಿಸಿದ ಮುಖಪುಟ ಪ್ರದರ್ಶಿತವಾಗುತ್ತದೆ.
  • ನೀವು ಅದರಲ್ಲಿರುವ ಎಲ್ಲಾ ಅವಶ್ಯಕತೆ ಮಾಹಿತಿಗಳನ್ನು ಭರ್ತಿ ಮಾಡಬೇಕಾಗುತ್ತದೆ.
  • ನಾವು ಈ ಮೇಲೆ ತಿಳಿಸಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಆನಂತರ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವ ಲಿಂಕ್ :

link- https://kmdc.karnataka.gov.in/31/ganga-kalyana-schmeme/en

ನಾವು ಈ ಮೇಲೆ ತಿಳಿಸುವ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಲೇಖನವು ನಿಮಗೆ ಇಷ್ಟ ಆದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

ಇದನ್ನು ಓದಿ:

ಇದೀಗ ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಪ್ರಾರಂಭ.!ಇಲ್ಲಿದೆ ಸಂಪೂರ್ಣವಾದ ಮಾಹಿತಿ.|crop insurance application start.

ಇದೀಗ ನಿಮ್ಮ ಮೊಬೈಲ್ ನಲ್ಲಿ ಜಮೀನಿನ RTC ಗೆ ಆಧಾರ್ ಕಾರ್ಡ್ ಲಿಂಕ್, ಮಾಡಿಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ.|Aadhar link to RTC online.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads