Bhagyalakshmi scheme status:ಭಾಗ್ಯಲಕ್ಷ್ಮಿ ಯೋಜನೆಯಡಿ ಮಗಳ ಹೆಸರಿಗೆ 1 ಲಕ್ಷ ಜಮೆ ಸ್ಟೇಟಸ್ ಈಗಲೇ ಚೆಕ್ ಮಾಡಿ.

Bhagyalakshmi scheme status

Bhagyalakshmiಯೋಜನೆ ಎಂದರೇನು?
ಈ ಯೋಜನೆಯಡಿ ಯಾರು ಯಾರು ತಮ್ಮ ಮಗಳ ಹೆಸರಿಗೆ ಬಾಂಡ್ ಪಡೆಯಬಹುದು ನೋಡಿ? ಬಾಂಡ್ ಪಡೆದ ನಂತರ ಮಗಳ ಹೆಸರಿಗೆ ಎಷ್ಟು ವರ್ಷಕ್ಕೆ ಮಗಳ ಹೆಸರಿಗೆ ಹಣ ಬರುವುದು? ಭಾಗ್ಯಲಕ್ಷ್ಮೀ ಬಾಂಡ್ ಮೇಲೆ ಸಾಲ ಪಡೆಯಬಹುದು ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

Bhagyalakshmi ಈ ನಮ್ಮ ವರ್ಲ್ಡ್ ಕನ್ನಡ ವೆಬ್ ಸೈಟ್ ನಲ್ಲಿ ನಾವು ದಿನಾಲು ಉಪಯೋಗವಾಗುವ ಮಾಹಿತಿಯನ್ನು ಕೊಡುತ್ತಿರುತ್ತೇವೆ, ಅದಕ್ಕಾಗಿ ಆಸಕ್ತಿ ಇರುವ ಜನರು ನಮ್ಮ ಜಾಲತಾಣಕ್ಕೆ ಭೇಟಿ ಕೊಡಿ.

Sorry! You are Blocked from seeing the Ads
Bhagyalakshmi scheme status
Bhagyalakshmi scheme status
WhatsApp Group Join Now
Telegram Group Join Now

Bhagyalakshmiಯೋಜನೆಯಡಿ ಯಾರು ಬಾಂಡ್ ಪಡೆದಿದ್ದಾರೋ ಹಾಗೂ ಅವರ 18 ವಯಸ್ಸು ಪೂರ್ಣಗೊಂಡಿರುತ್ತದೆಯೋ ಅಂತಹ ಬಾಲಕೀಯರ ಖಾತೆಗೆ ಹಣ ಜಮೆಯಾಗುತ್ತಿದೆ. ಹೌದು, ಯಾರು ಯಾರು ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ್ದಾರೋ ಅವರ ಖಾತೆಗೆ ಪ್ರಸಕ್ತಸಾಲಿನಿಂದ ಹಣ ಜಮಾ ಆಗಲಿದೆ ಎಂದು ಮಾಹಿತಿ ಇದೆ. ನಿಮ್ಮ ಖಾತೆಗೆ ಹಣ ಜಮೆಯಾಗುತ್ತೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದಾಗಿರುತ್ತದೆ ನೋಡಿ.

(Bhagyalakshmi scheme status) ಭಾಗ್ಯಲಕ್ಷ್ಮಿ ಬಾಂಡ್ ಸ್ಟೇಟಸ್ ಮೊಬೈಲ್ ನಲ್ಲಿ ನೋಡುವುದು ಹೇಗೆ?

ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮೊಬೈಲ್ ನಲ್ಲೇ ನೋಡಲು ಈ ಕೆಳಗಡೆ ಲಿಂಕ್ ಅನ್ನು ಕೊಟ್ಟಿರುತ್ತೇವೆ ನೋಡಿ.

http://blakshmi.kar.nic.in:8080/

ಲಿಂಕ್ ಮೇಲೆ ಕ್ಲಿಕ್ ಮಾಡ ಬೇಕಾಗುತ್ತದೆ. ಆಗ ಭಾಗ್ಯಲಕ್ಷ್ಮೀ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಭಾಗ್ಯಲಕ್ಷ್ಮೀ ಯೋಜನೆಯ ಕುರಿತಂತೆ ಮಾಹಿತಿ ಇರುತ್ತದೆ ಅದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ.

Bhagyalakshmi status ಚೆಕ್ ಮಾಡಲು ಮೇಲ್ಗಡೆ Home ಪಕ್ಕದಲ್ಲಿರುವ query/search ಕೆಳಗಡೆ ಕಾಣುವ Multi Search ಮೇಲೆ ಕ್ಲಿಕ್ ಮಾಡಬೇಕು ಇದನ್ನು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಿ ಎಂದು ತಿಳಿಸುತ್ತಿದ್ದೇನೆ.

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. District ನಲ್ಲಿ ನಿಮ್ಮ ಜಿಲ್ಲೆ, Project ನಲ್ಲಿ ತಾಲೂಕು, cercle ನಲ್ಲಿ ಗ್ರಾಮ ಆಯ್ಕೆ ಮಾಡಿಕೊಳ್ಳಿ ಎಂದು ತಿಳಿದುಕೊಳ್ಳಿ. ನಂತರ ನಿಮ್ಮ ಮಗುವಿನ ಹೆಸರು ಎಂಟರ್ ಮಾಡಬೇಕು. ಹುಟ್ಟಿದ ದಿನಾಂಕ ನಮೂದಿಸಿ ಅಲ್ಲಿ ಕಾಣುವ ಕೋಡ್ ನಂಬರ್ ನ್ನು ಕೆಳಗಡೆ ಇಮೇಜ್ ಕೋಡ್ ಬಾಕ್ಸ್ ನಲ್ಲಿ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ ನೋಡಿ.

ಸ್ಟೇಟಸ್ ನಲ್ಲಿ ಬಾಂಡ್ ವಿತರಿಸಲಾಗಿದೆಯೋ ಇಲ್ಲವೋ? ಎಂಬ ಮಾಹಿತಿಯನ್ನು ನೋಡಿ.

Bhagyalakshmi scheme status ಎಲ್ಐಸಿಯಿಂದ ಪ್ರಿಂಟ್ ಆಗಿದೆಯೋ ಇಲ್ಲವೋ? ಜಿಲ್ಲೆ, ತಾಲೂಕು, ಗ್ರಾಮ, ಮಗುವಿನ ಹೆಸರು, ತಂದೆ ತಾಯಿಯ ಹೆಸರು, ಯಾವ ವರ್ಗಕ್ಕೆ ಮಗು ಸೇರಿದೆ? ಭಾಗ್ಯಲಕ್ಷ್ಮೀ ಪಾಲಿಸಿ ಮಾಡಿಸುವಾಗ ತಂದೆ ತಾಯಿಯ ವಯಸೆಷ್ಟಿತ್ತು.ಮಗುವಿನ ಹೆಸರಿಗೆ ಎಷ್ಟು ಹಣ ಜಮೆ ಮಾಡಲಾಗಿದೆ ಹಾಗೂ ಚೆಕ್ ನಂಬರ್ ಸೆರಿದಂತೆ ಇನ್ನಿತರ ಮಾಹಿತಿ ಇರುತ್ತದೆ.

Bhagyalakshi ಯೋಜನೆಯನ್ನು ಯಾವಾಗ ಜಾರಿಗೆ ತರಲಾಗಿದೆ?

2006-07 ನೇ ಸಾಲಿನಲ್ಲಿಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ಬಿಪಿಎಲ್ ಕುಂಟುಬದ ಪಾಲಕರು ತಮ್ಮ ಮೊದಲ ಇಬ್ಬರು ಹೆಣ್ಣು ಮಕ್ಕಳ ಹೆಸರಿಗೆ ಭಾಗ್ಯಲಕ್ಷ್ಮೀ ಯೋಜನೆಯ ಅಡಿ ನೋಂದಣಿ ಮಾಡಿಸಬಹುದು.

Bhagyalakshi ಯೋಜನೆ ಅಡಿಯಲ್ಲಿ ಏನೇನು ಸೌಲಭ್ಯ ಸಿಗಲಿದೆ?

ಭಾಗ್ಯಲಕ್ಷ್ಮೀ ಯೋಜನೆಯನ್ನು ಬಿಜೆಪಿ ಸರ್ಕಾರ ಅಧಿಕಾರವಿದ್ದಾಗ ಜಾರಿಗೆ ತಂದಿತ್ತು. ನಂತರ ಭಾಗ್ಯಲಕ್ಮೀ ಯೋಜನೆಯನ್ನು ಆಗಸ್ಟ್ 2008 ರಲ್ಲಿ ಮಾರ್ಪಡಿಸಲಾಗಿದೆ. ಮಾರ್ಪಡಿಸಿದ ದಿನಾಂಕ 1-8-2008 ರ ನಂತರ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಕುಟುಂಬದ ಮೊದಲ ಮಗುವಿನ ಹೆಸರಿನಲ್ಲಿ 19300 ರೂಪಾಯಿ ಹಾಗೂ ಎರಡನೇ ಮಗುವಿನ ಹೆಸರಿನಲ್ಲಿ 18350 ರೂಪಾಯಿ ಮೊತ್ತವನ್ನು ಠೇವಣಿ ಮಾಡಲಾಗಿರುತ್ತದೆ. ಮೊದಲು 10 ಸಾವಿರ ರೂಪಾಯಿ ಠೇವಣಿ ಇಲಡಾಗುತ್ತಿತ್ತು. 18 ವರ್ಷ ಪೂರ್ಣಗೊಂಡು ನಿಬಂದನೆಗಳನ್ನು ಪೂರೈಸಿದ ಕುಟುಂಬದ ಮೊದಲನೇ ಫಲಾನುಭವಿಗೆ 100097 ರೂಪಾಯಿ ಹಾಗೂ ಎರಡನೇ ಫಲಾನುಭವಿಗೆ 100052 ರೂಪಾಯಿ ದೊರೆಯುತ್ತದೆ.

Bhagyalakshmi scheme status ಫಲಾನುಭವಿಗೆ 15 ವರ್ಷ ತಲುಪಿದ ನಂತರ 10ನೇ ತರಗತಿಯಲ್ಲಿ ಉತ್ತೀರ್ಣಳಾಗಿ ಮುಂದಿನ ವಿಧ್ಯಾಭ್ಯಾಸ ಕೈಗೊಳ್ಳಲು ಆಸಕ್ತಿಯಿದ್ದಲ್ಲಿ ಬಾಂಡ್ ಅಂಗೀಕೃತ ಬ್ಯಾಂಕುಗಳಲ್ಲಿ ಅಡಮಾನವಿರಿಸಿ 50 ಸಾವಿರ ರೂಪಾಯಿಯವರೆಗೆ ಸಾಲ ಪಡೆಯಬಹುದು.

ಈ ನಮ್ಮ ಜಾಲತಾಣದಲ್ಲಿ ಇದೇ ರೀತಿ ಮಾಹಿತಿ ವಿವರವನ್ನು ಕೊಡುತ್ತಿರುತ್ತೇವೆ, ಆಸಕ್ತಿ ಇರುವಂತಹ ಸಾರ್ವಜನಿಕರು ನಮ್ಮ ಜಾಲತಾಣಕ್ಕೆ ಭೇಟಿ ಕೊಟ್ಟು, ಸಂಪೂರ್ಣವಾಗಿ ಮಾಹಿತಿಯನ್ನು ಪಡೆದುಕೊಳ್ಳಿ.

ಇದನ್ನು ಸಂಪೂರ್ಣವಾಗಿ ಓದಿ:

Bele vime Payment released:ಇದೀಗ ರೈತರಿಗೆ ಮತ್ತೊಂದು ಸಿಹಿ ಸುದ್ದಿ 2ನೇ ಹಂತದ ಬೆಳೆ ವಿಮೆ ಬಿಡುಗಡೆ.! ನಿಮ್ಮ ಹಣ ಇನ್ನೂ ಬಂದಿಲ್ಲವೇ? ಈಗಲೇ ಚೆಕ್ ಮಾಡಿಕೊಳ್ಳಿ.

ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಲು ಕೊನೆಯ ಡೆಡ್ ಲೈನ್! ಇನ್ನೂ ನೀವು ಲಿಂಕ್ ಮಾಡಿಲ್ಲ ಎಂದರೆ ಈಗಲೇ ಲಿಂಕ್ ಮಾಡಿ.

ಇದೀಗ PUC ಮುಗಿಸಿದ ವಿದ್ಯಾರ್ಥಿಗಳಿಗೆ 35,000 ಪ್ರೋತ್ಸಾಹ ಧನ! ಈಗಲೇ ಅರ್ಜಿ ಸಲ್ಲಿಸಿ!ಇಲ್ಲಿದೆ ಸಂಪೂರ್ಣವಾದ ಮಾಹಿತಿ!|scholarships for puc passed students.

pm kisan kyc update:ಇದೀಗ PM ಕಿಸಾನ್ ಯೋಜನೆಗೆ KYC ಮಾಡಿಸುವುದು ಕಡ್ಡಾಯ! ಮೊಬೈಲ್ ನಲ್ಲಿ ಈ ರೀತಿಯಾಗಿ ಮಾಡಿ. ಇಲ್ಲಿದೆ ಸಂಪೂರ್ಣವಾದ ಮಾಹಿತಿ.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads