India Post Recruitment apply online:ಭಾರತೀಯ ಅಂಚೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.!

India Post Recruitment apply online ಭಾರತೀಯ ಅಂಚೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ನಮಸ್ಕಾರಗಳು ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಾವು ಭಾರತೀಯ ಅಂಚೆ ಕಚೇರಿಯಲ್ಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದ್ದು ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮ್ಮ ಮುಂದೆ ಹೇಳುತ್ತೇವೆ ಸಂಪೂರ್ಣ ಮಾಹಿತಿಯನ್ನು ಓದಿ.

ಪ್ರಸ್ತುತ ಈ ನಮ್ಮ ವರ್ಲ್ಡ್ ಕನ್ನಡ ಜಾಲತಾಣದಲ್ಲಿ ನಾವು ಅಭ್ಯರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಮಾಹಿತಿ ವಿವರವನ್ನು ನೀಡುತ್ತಿರುತ್ತೇವೆ ಹಾಗಾಗಿ ಆಸಕ್ತಿಯುಳ್ಳ ಎಲ್ಲಾ ಸಾರ್ವಜನಿಕರು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಬಹುದು.

India Post Recruitment apply online ಭಾರತೀಯ ಅಂಚೆ ಕಚೇರಿಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಲಾಗುತ್ತಿದ್ದು ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬೇಕು, ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ಓದಿಕೊಂಡು ಬನ್ನಿ.

Sorry! You are Blocked from seeing the Ads
WhatsApp Group Join Now
Telegram Group Join Now

ಪ್ರತಿದಿನ ಎಲ್ಲಾ ಅಭ್ಯರ್ಥಿಗಳು ಬೇಗನೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಬೇಗನೆ ಮಾಹಿತಿ ತಲುಪುತ್ತದೆ.

India Post Recruitment apply online

ಯಾವ ಯಾವ ಹುದ್ದೆಗಳು ಖಾಲಿ ಇವೆ..?

  • MTS
  • ಮೇಲ್ ಗಾರ್ಡ್ ಹುದ್ದೆ ಖಾಲಿ ಇರುತ್ತದೆ.
  • ಪೋಸ್ಟ್ ಮ್ಯಾನ್ ಹುದ್ದೆ ಖಾಲಿ ಇರುತ್ತದೆ.

ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾ ಅರ್ಹತೆ ಏನು.?

1) MTS ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ವರ್ಗ ಪಾಸ್ ಆಗಿರಬೇಕು.
2) ಮೇಲ್ ಗಾರ್ಡ್ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಮಂಡಳಿಯಿಂದ 10ನೇ ವರ್ಗ ಪಾಸ್ ಆಗಿರಬೇಕು.
3) ಪೋಸ್ಟ್ ಮ್ಯಾನ್ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ 10ನೇ ವರ್ಗ ಪಾಸಾಗಿರಬೇಕು ಎಂದು ಸೂಚನೆಯಲ್ಲಿದೆ.

ಹುದ್ದೆಗಳಿಗೆ ಎಷ್ಟು ವೇತನ ನೀಡುತ್ತಾರೆ.?

ನೋಡಿ ಎಲ್ಲಾ ಅಭ್ಯರ್ಥಿಗಳಲ್ಲಿ ಹೇಳುವುದೇನೆಂದರೆ ಅಧಿಕ ಸೂಚನೆ ಪ್ರಕಾರ ಭಾರತೀಯ ಅಂಚೆ ಕಚೇರಿ ಇಲಾಖೆಯ ಈ ಹುದ್ದೆಗಳಿಗೆ ನಿಖರವಾಗಿ ತಿಂಗಳ ವೇತನ ಇಷ್ಟುರುವುದೆಂದು ಸೂಚನೆಯಲ್ಲಿ ಹೇಳುವುದಿಲ್ಲ ಅದನ್ನು ಅಭ್ಯರ್ಥಿಯು ಸೆಲೆಕ್ಟ್ ಅಥವಾ ಸೇರಿದ ನಂತರ ತಿಳಿಸಲಾಗುವುದೆಂದು ಕೆಲವು ಮಾಹಿತಿಗಳ ಪ್ರಕಾರ ತಿಳಿದಿದೆ.

ನೋಡಿ ಅಭ್ಯರ್ಥಿಗಳೇ ಸಾಮಾನ್ಯವಾಗಿ ಸರ್ಕಾರ ಕೆಲಸ ಸಿಕ್ಕರೆ 20,000 ಮೇಲಕ್ಕೆ ಸಂಬಳವಿರುತ್ತದೆ ಇದನ್ನು ಎಲ್ಲಾ ಅಭ್ಯರ್ಥಿಗಳು ಗಮನದಲ್ಲಿ ಇಟ್ಟುಕೊಳ್ಳಬೇಕು.

ವಯೋಮಿತಿ..?

ಭಾರತೀಯ ಅಂಚೆ ಕಚೇರಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗೆ ಇರಬೇಕು .

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು..?

1) ಅಭ್ಯರ್ಥಿಯ ಆಧಾರ್ ಕಾರ್ಡ್.
2) 10ನೇ ವರ್ಗ ಮತ್ತು 12ನೇ ವರ್ಗ ಮಾರ್ಕ್ಸ್ ಕಾರ್ಡ್.
3) ಅಭ್ಯರ್ಥಿಯ ವಾಸ ಸ್ಥಳ ಪ್ರಮಾಣ ಪತ್ರ ಬೇಕಾಗುತ್ತದೆ.
4) ಪೋಷಕರ ಆಧಾರ್ ಕಾರ್ಡ್.
5) ಅಭ್ಯರ್ಥಿಯ ಮೊಬೈಲ್ ಸಂಖ್ಯೆ.

ಭಾರತೀಯ ಅಂಚೆ ಕಚೇರಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.?

India Post Recruitment apply online ನೋಡಿ ಅಭ್ಯರ್ಥಿಗಳೇ ಈ ಹುದ್ದೆಗೆ ಮಾರ್ಚ್ ತಿಂಗಳ ಒಳಗೆ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಅಧಿಕ ಸೂಚನೆಗಳ ಪ್ರಕಾರ ಇದೆ ಇದು ಭಾರತೀಯ ಅಂಚೆ ಕಚೇರಿ ಇಲಾಖೆಯ ಸೂಚನೆಯಲ್ಲಿ ಹೇಳಲಾಗಿದೆ.

ಭಾರತೀಯ ಅಂಚೆ ಇಲಾಖೆಗೆ ಅರ್ಜಿ ಹೇಗೆ ಸಲ್ಲಿಸಬೇಕು .?

  • ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳು ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅದು ಹೇಗೆಂದರೆ ನಾವು ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಹೋಗಿ ನೀವು ಅರ್ಜಿ ಹಾಕಬಹುದಾಗಿರುತ್ತದೆ.
  • ಮತ್ತು ಯಾವುದೇ ಇಂಟರ್ನೆಟ್ ಕೇಂದ್ರಗಳ ಮೂಲಕ ಈ ಅರ್ಜಿಗಳನ್ನು ನೀವು ಭೇಟಿ ನೀಡಿ ಅರ್ಜಿಯನ್ನು ಹಾಕಬಹುದಾಗಿರುತ್ತದೆ.

ಭಾರತೀಯ ಅಂಚೆ ಕಚೇರಿ ಇಲಾಖೆ ಅಧಿಕೃತ ಜಾಲತಾಣ
Link-https://indiapost.gov.in/

ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳು ಈ ಮೇಲ್ಗಡೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸು ಬಹುದು ಆಗಿರುತ್ತದೆ, ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಎಲ್ಲಾ ಅಭ್ಯರ್ಥಿಗಳಲ್ಲಿ ಒಂದು ವಿಶೇಷ ಸೂಚನೆಯನ್ನು ಹೇಳುತ್ತೇವೆ ಅದು ಏನೆಂದರೆ ಅರ್ಜಿ ಸಲ್ಲಿಸುವಾಗ ಎಲ್ಲಾ ಭರ್ತಿ ಮಾಡಿದ ವಿವರವನ್ನು ಸಂಪೂರ್ಣವಾಗಿ ಚೆಕ್ ಮಾಡಿಕೊಳ್ಳಿ ಒಮ್ಮೆ ತುಂಬಿದ ನಂತರ ಸಬ್ಮಿಟ್ ಮಾಡಿದರೆ ನಿಮ್ಮ ಮಾಹಿತಿಯನ್ನು ಮತ್ತೆ ತಿದ್ದುಪಡಿ ಮಾಡಲು ಬರುವುದಿಲ್ಲ, ಎಲ್ಲರೂ ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸಬೇಕು.

ವಿಶೇಷ ಸೂಚನೆ: ಈ ನಮ್ಮ ವರ್ಲ್ಡ್ ಕನ್ನಡ ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ಸಂದೇಶಗಳನ್ನು ನೀಡುತ್ತಿರುವುದಿಲ್ಲ, ಎಲ್ಲರಿಗೂ ಧನ್ಯವಾದಗಳು..

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads