BMTC ಯಲ್ಲಿ 2500 ಹುದ್ದೆಗಳ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ!

bmtc-2500-jobs-recruitment-2024 karnataka ಇದೀಗ ನಾವು ಈ ಲೇಖನದಲ್ಲಿ ನಿಮಗೆ ತಿಳಿಸಲು ಬಂದಿರುವುದೇನೆಂದರೆ ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

ಇದೀಗ ಬಿ ಎಂ ಟಿ ಸಿ ಇಲಾಖೆಯಲ್ಲಿ ಇದೀಗ ಬೃಹತ್ ಹುದ್ದೆಗಳ ನೇಮಕಾತಿಗಳನ್ನು ಪ್ರಾರಂಭ ಮಾಡಿದ್ದಾರೆ. ಆದಕಾರಣ ಈ ಹುದ್ದೆಗಳಿಗೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಅರ್ಹ ಇರುವಂತ ಅಭ್ಯರ್ಥಿಗಳು ಈ ಹುದ್ದೆಗಳಿಗಾಗಿ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆ ಇರಬೇಕು ಅರ್ಜೆಯ ಶುಲ್ಕ ಎಷ್ಟು? ಅರ್ಜಿಯನ್ನು ಸಲ್ಲಿಸುವುದು ಹೇಗೆ ? ಎಂಬುದರ ಸಂಪೂರ್ಣ ಮಾಹಿತಿ ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ನೀವು ಕೊನೆವರೆಗೂ ಲೇಖನವನ್ನು ಓದಿಕೊಳ್ಳಿ.

ಹುದ್ದೆಯ ಹೆಸರು

  • ಗ್ರೇಡ್ 3

ಶೈಕ್ಷಣಿಕ ಅರ್ಹತೆ ಏನು ?

ಇದೀಗ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 12ನೇ ತರಗತಿಯ ಹಾಗೂ ವಿಭಾಗದ ಆರ್ಟ್ಸ್ ಕಾಂಗ್ರೆಸ್ ಮತ್ತು ಸೈನ್ಸ್ ಗಳಲ್ಲಿ ಪಾಸ್ ಆಗಿರಬೇಕು. ಅಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು ಎಂದು ಬೆಂಗಳೂರು ಸಾರಿಗೆ ಸಂಸ್ಥೆಯು ಮಾಹಿತಿಯನ್ನು ನೀಡಿದೆ.

Sorry! You are Blocked from seeing the Ads

ಈ ಹುದ್ದೆಗೆ ವಯೋಮಿತಿ ಏನು ?

WhatsApp Group Join Now
Telegram Group Join Now

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಕನಿಷ್ಠ ವಯಸ್ಸು 18 ವರ್ಷಗಳಿಂದ ಗರಿಷ್ಠ 35 ವರ್ಷದ ಒಳಗೆ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

bmtc-2500-jobs-recruitment-2024 karnataka
bmtc-2500-jobs-recruitment-2024 karnataka

ಈ ಹುದ್ದೆಗೆ ಸಂಬಳ ಎಷ್ಟು ?

ಇದೀಗ ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 19000 ದಿಂದ 26ರ ವರೆಗೆ ವೇತನವನ್ನು ನೀಡಲಾಗುತ್ತದೆ ಎಂದು ಸಾರಿಗೆ ಸಂಸ್ಥೆಯು ಇದೀಗ ಮಾಹಿತಿಯನ್ನು ನೀಡಿದೆ.

ಅರ್ಜಿ ಶುಲ್ಕವೇನು ?

  • ಈ ಹುದ್ದೆಗೆ ಎಸ್ ಸಿ ಎಸ್ ಟಿ ಮತ್ತು ಪ್ರವರ್ಗ ಒಂದು ಹಾಗೂ ಮಾಜಿ ಸೈನಿಕರ ಅರ್ಜಿ ಸಲ್ಲಿಸಲು ಬಯಸಿದರೆ ಅವರಿಗೆ 500 ಶುಲ್ಕವಿರುತ್ತದೆ.
  • ನಂತರ ಇತರ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅವರಿಗೆ 750 ರೂಪಾಯಿ ಇರುತ್ತದೆ.

ಪ್ರಮುಖ ದಿನಾಂಕಗಳು

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- ಏಪ್ರಿಲ್ 19 2024

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಎಪ್ರಿಲ್ 19 2024

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ನೀವು ಈ ಹುದ್ದೆಗೆ ಅರ್ಜಿಯನ್ನು ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಕೂಡ ಸಲ್ಲಿಸಬಹುದು. ಆದರೆ ನೀವು ಈ ಇಲಾಖೆ ವೆಬ್ ಸೈಟ್ ಲಿಂಕ್ ಏನಿದೆ ನೋಡಿ ಅದು ಮೊಬೈಲಲ್ಲಿ ಕೆಲವೊಮ್ಮೆ ವರ್ಕ್ ಆಗುತ್ತೆ ಇನ್ನು ಕೆಲವೊಂದು ಸಮಯದಲ್ಲಿ ವರ್ಕ್ ಆಗುವುದಿಲ್ಲ .ಹಾಗಾಗಿ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ನೀವು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ :-https://mybmtc.karnataka.gov.in/english

ನಾವು ಈ ಮೇಲೆ ನೀಡಿರುವ ಅಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಆನ್ಲೈನ್ ನಲ್ಲಿ ಬಿಎಂಟಿಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ಹಾಗೆ ಇದೇ ತರದ ಹೊಸ ಹೊಸ ಮಾಹಿತಿಯನ್ನು ನೀವು ಪ್ರತಿನಿತ್ಯ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ. ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads