Canara bank Recruitment 2024:ಕೆನರಾ ಬ್ಯಾಂಕಿನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ಈಗಲೇ ಅರ್ಜಿ ಸಲ್ಲಿಸಿ.!

Canara bank Recruitment 2024 ಬಂಧುಗಳೇ ದೇಶದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್(Canara bank) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅಧಿಕ್ರತ ಆದೇಶವನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಕೆನರಾ ಬ್ಯಾಂಕ್ ಸಂಸ್ಥೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು.

Canara bank Secretary Recruitment ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಮಾನದಂಡಗಳ ಅಂದರೆ ವಿದ್ಯಾರ್ಥಿಗಳ ವಯೋಮಿತಿ, ವಿದ್ಯಾರ್ಹತೆ ,ಹುದ್ದೆಯ ವಿವರ, ವೇತನ ಹೀಗೆ ಹಲವಾರು ಅಂಶಗಳ ಬಗ್ಗೆ ವಿವರಣೆ ನೀಡಲಾಗಿದ್ದು ಲೇಖನವನ್ನು ಓದಿರಿ.

Canara bank Recruitment 2024
Canara bank Recruitment 2024

Canara bank Recruitment 2024 ಹುದ್ದೆಯ ಹೆಸರು:

ಅಧಿಕ್ರತ ಆದೇಶದಲ್ಲಿ ಹೇಳಿರುವಂತೆ ಸಂಸ್ಥೆಯು ಸೆಕ್ರೆಟರಿ-ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಹುದ್ದೆಗಳಿಗೆ ಆಹ್ವಾನ ಮಾಡಿದೆ

Sorry! You are Blocked from seeing the Ads

ವಯೋಮಿತಿ:

WhatsApp Group Join Now
Telegram Group Join Now

Canara bank Recruitment 2024 ಸೆಕ್ರೆಟರಿ-ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 25 ವರ್ಷವನ್ನು ಹೊಂದಿರಬೇಕು ಮತ್ತು SC/ST ವರ್ಗದ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆಯನ್ನು ಮಾಡಿದ್ದು, ಅವರು ಗರಿಷ್ಠ 28 ವರ್ಷವನ್ನು ಹೊಂದಿರಬೇಕು.

ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ Bcom(ಬಿ.ಕಾಮ್) ಪದವಿಯನ್ನು ಪಡೆದಿರಬೇಕು. ಹಾಗೆಯೇ ಕಂಪ್ಯೂಟರ್ ಜ್ನಾನದ ಅರಿವಿರಬೇಕು ಮತ್ತು ಸಾಮಾನ್ಯ ಆಡಳಿತವನ್ನು ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು

ಮಾಸಿಕ ವೇತನ(Monthly sallary):

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು 30,000 ರೂ ಇರುತ್ತದೆ

ಅರ್ಜಿ ಶುಲ್ಕ (application fees):

  • SC/ST ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 300 ರೂ ಆಗಿರುತ್ತದೆ
  • ಇತರೆ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 500 ರೂ ಆಗಿರುತ್ತದೆ

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

  • ಅಭ್ಯರ್ಥಿಗಳು Canara bank ಅಧಿಕ್ರತ ಪೋರ್ಟಲ್ ಗೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕು
  • ನಂತರ ಅಲ್ಲಿ ನೀಡಿರುವ ಎಲ್ಲ ವಿವರಗಳನ್ನು ನಮೂದಿಸಬೇಕು
  • ಅಗತ್ಯ ದಾಖಲೆಗಳನ್ನು ಅಪ್ಲಿಕೇಷನ್ ಫಾರ್ಮ್ ನೊಂದಿಗೆ ಲಗತ್ತಿಸಬೇಕಾಗುತ್ತದೆ
  • ನಂತರ ಬೆಂಗಳೂರಿನಲ್ಲಿ ಪಾವತಿಸಬಹುದಾದ canara bank mission capital fund limited ಪರವಾಗಿ ಡಿಮಾಂಡ್ ಡ್ರಾಫ್ಟ್ ತೆಗಿಸಬೇಕು
  • ನೀವು ಭರ್ತಿ ಮಾಡಿದ ಅಪ್ಲಿಕೇಷನ್ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಕೆಳಗಿನ ವಿಳಾಸಕ್ಕೆ 30,ಜೂನ್ ಒಳಗಾಗಿ ಸಲ್ಲಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಆಯ್ಕೆಯು ಅವರ ಶೈಕ್ಷಣಿಕ ಅರ್ಹತೆಗಳು ಮತ್ತು ಅನುಭವನ್ನು ಆಧರಿಸಿ ಮಾಡಲಾಗುತ್ತದೆ ಹಾಗೂ ಅಂತಿಮ ಆಯ್ಕೆಯನ್ನು ಸಂದರ್ಶನದ ಮೂಲಕ ಮಾಡಲಾಗುತ್ತದೆ.

ಮೇಲ್ಗಡೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಳ್ಳಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ನಮ್ಮ ವರ್ಲ್ಡ್ ಕನ್ನಡ ವೆಬ್ ಸೈಟಿಗೆ ಭೇಟಿ ಕೊಡಿ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ, ಎಲ್ಲರಿಗೂ ಧನ್ಯವಾದಗಳು.!

SSLC ಪಾಸಾದವರಿಗೆ ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ.! ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ.!|post office recruitment 2024.

nsp scholarship last date:ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ NSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ 2024.! ಈಗಲೇ ಅರ್ಜಿ ಸಲ್ಲಿಸಿ.!


.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads