ಗೃಹಲಕ್ಷ್ಮಿ 8ನೇ ಕಂತಿನ ಹಣ ಜಮಾ.! ಈ ಕೂಡಲೇ ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!gruhalakshmi 8th installment credited

gruhalakshmi 8th installment credited ಸ್ನೇಹಿತರೆ ನಾವು ಇದೀಗ ಈ ಲೇಖನದಲ್ಲಿ ನಿಮಗೆ ತಿಳಿಸಲು ಬಂದಿರುವುದೇನೆಂದರೆ ಗೃಹಲಕ್ಷ್ಮಿ ಯೋಜನೆ 8ನೇ ಕಂತಿನ ಹಣವು ಜಮಾ ಆಗಿರುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಇದೀಗ ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಜಾರಿಗೆ ತರಲಾಗಿರುವ ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಮಹಿಳೆಗೆ 2,000ಗಳನ್ನು ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಅದೇ ರೀತಿಯಾಗಿ ಈಗ 8ನೇ ಕಂತಿನ ಹಣವು ಕೂಡ ಜಮಾ ಆಗಿರುವ ಮಾಹಿತಿ ಈ ಲೇಖನದಲ್ಲಿ ಇದೆ.

gruhalakshmi 8th installment credited ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಜಮಾ?

ಇದೀಗ ಆಗಸ್ಟ್ 30 2023 ರಂದು ಜಾರಿಯಾಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿದಂತ ಅರ್ಹ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 2000 ಅಂದರೆ ಈಗಾಗಲೇ 7 ಕಂತಿನ ಹಣವನ್ನು ಸರ್ಕಾರವು ಜಮಾ ಮಾಡಿದೆ. ಹಾಗೆ ಇದೀಗ ಜಿಲ್ಲಾವಾರು ಪ್ರಕಾರ 8ನೇ ಕಂತಿನ ಹಣವನ್ನು ಕೂಡ ಇವತ್ತು ಅಂದರೆ 11.04.2024 ರಂದು ಜಮಾ ಮಾಡಿದೆ.

Sorry! You are Blocked from seeing the Ads
WhatsApp Group Join Now
Telegram Group Join Now

ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿ ತಿಂಗಳು ದಿನಾಂಕ 20 ರ ಒಳಗಾಗಿ ಪ್ರತಿ ಯಜಮಾನಿ ಅಂದರೆ ಮಹಿಳೆಯರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ಮಾಹಿತಿಯನ್ನು ತಿಳಿಸಿತ್ತು. ಅದರಂತೆ 8 ನೇ ಕಂತಿನ ಹಣವನ್ನು ಕೂಡ ಇದೀಗ ಜಮಾ ಮಾಡಿದೆ. ನೀವು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಎಸ್ಎಂಎಸ್ ಬಂದಿರಬಹುದು. ಅದನ್ನು ನೀವು ಚೆಕ್ ಮಾಡಿಕೊಳ್ಳಿ.

gruhalakshmi 8th installment credited
gruhalakshmi 8th installment credited

gruhalakshmi 8th installment credited

ಇದೀಗ ಸರ್ಕಾರವನ್ನು ನೀಡುತ್ತಿರುವ ಯೋಜನೆಯ ಮೂಲಕ ಒಟ್ಟಾರೆ 8 ಕಂತುಗಳ ಮೂಲಕ 16000 ಹಣವು ಜಮಾ ಆಗಿದೆ. ಇದು ಬಡ ಕುಟುಂಬದವರಿಗೆ ತುಂಬಾ ಅನುಕೂಲಕರವಾಗಿದೆ.

ಇದನ್ನು ಓದಿಅಗ್ನಿಶಾಮಕ ಹುದ್ದೆಗಳಿಗೆ ನೇಮಕಾತಿ 2024.! ಜಸ್ಟ್ 10ನೇ ತರಗತಿ ಪಾಸಾಗಿದ್ದರೆ ಸಾಕು, ಅರ್ಜಿ ಸಲ್ಲಿಸಿ.!fireman recruitment 2024 kerala apply online

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರದೆ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಗಳನ್ನು ಕೂಡ ನೀವು ಪರಿಹರಿಸಿಕೊಳ್ಳಬಹುದಾಗಿದೆ.

ಇದೀಗ ಗೃಹಲಕ್ಷ್ಮಿ ಯೋಜನೆ 2000 ಹಣ ಮಹಿಳೆಯರ ಖಾತೆಗೆ ಆಗಿರುವ ಮಾಹಿತಿಯನ್ನು ನೀವು ಕರ್ನಾಟಕದ ಸರ್ಕಾರದ ಅಧಿಕೃತ DBT ಕರ್ನಾಟಕ APP ಮೂಲಕ ನೀವು ನಿಮ್ಮ ಖಾತೆಯನ್ನು ಜಮಾ ಆಗಿದೆ ಇಲ್ಲವೆ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಈ ನಮ್ಮ ಮಾಧ್ಯಮದಲ್ಲಿ ನಾವು ಯಾವುದೇ ರೀತಿಯ ತಪ್ಪು ಮಾಹಿತಿಗಳನ್ನು ನಿಮಗೆ ನೀಡುವುದಿಲ್ಲ. ಈ ಲೇಖನವನ್ನು ನಿಮಗೆ ಸರಿ ಅನಿಸಿದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳಿ.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads