Indian railways.gov.in job : ಭಾರತೀಯ ರೈಲ್ವೆ ಇಲಾಖೆಯಲ್ಲಿ 10ನೇ ಪಾಸಾದವರಿಗೆ ಉದ್ಯೋಗವಕಾಶ.! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರು ಈಗಲೇ ಅರ್ಜಿ ಸಲ್ಲಿಸಿ!

Indian railways.gov.in job ಭಾರತೀಯ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದ್ದು ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನದಲ್ಲಿ ತಿಳಿಸಿಕೊಡುತ್ತೇವೆ ಬನ್ನಿ ಸ್ನೇಹಿತರೆ.

ನಮಸ್ಕಾರ ಸ್ನೇಹಿತರೆ ಈ ನಮ್ಮ ವರ್ಲ್ಡ್ ಕನ್ನಡ ಜಾಲತಾಣದಲ್ಲಿ ನಾವು ಇವತ್ತು ಇಂಡಿಯನ್ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಸಿಕೊಡುತ್ತೇವೆ ನೋಡಿ.

ನೋಡಿ ಸ್ನೇಹಿತರೆ ಈ ಒಂದು ಲೇಖನದಲ್ಲಿ ನಾವು ಅಭ್ಯರ್ಥಿಗಳ ಅರ್ಹತೆ ಮತ್ತು ಅರ್ಜಿ ಹಾಕಲು ಕೊನೆಯ ದಿನಾಂಕ ಹಾಗೂ ಸಂಪೂರ್ಣ ಮಾಹಿತಿ ಇವರನ್ನು ಈ ಒಂದು ಲೇಖನದಲ್ಲಿ ತಿಳಿಸಿಕೊಡುತ್ತೇವೆ ಬನ್ನಿ.

Sorry! You are Blocked from seeing the Ads

Indian railways.gov.in ಹುದ್ದೆಗಳ ಸಂಪೂರ್ಣ ವಿವರ

WhatsApp Group Join Now
Telegram Group Join Now

ನೋಡಿ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಕರೆಯಲಾಗಿದ್ದು ಮಾರ್ಚ್ 9ನೇ ತಾರೀಖಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗುವುದು ಎಂದು ಅಧಿಕ ಸೂಚನೆಯಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕ ಸೂಚನೆಯನ್ನು ಹೊರಡಿಸಲಾಗಿದೆ.

Indian railways.gov.in job
Indian railways.gov.in job

ಅರ್ಜಿ ಹಾಕಲು ಇರಬೇಕಾದ ಅರ್ಹತೆಗಳು

ನೋಡಿ ಟೆಕ್ನಿಷಿಯನ್ ಹುದ್ದೆಗಾಗಿ ಅರ್ಜಿಯನ್ನು ಸಲ್ಲಿಸಬೇಕಾದರೆ ಐಟಿಐ ಹಾಗೂ ಡಿಪ್ಲೋಮೋ ಫಾಸ್ಟ್ ಆಗಿರುವಂತ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಹರಾಗಿರುತ್ತಾರೆ. ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡ ನಂತರ ಅರ್ಜಿ ಹಾಕಲು ಪ್ರಾರಂಭಿಸಿ ಸ್ನೇಹಿತರೆ.

ಅರ್ಜಿ ಸಲ್ಲಿಸಲು ಲಿಂಕ್-

Link-https://indianrailways.gov.in/railwayboard/view_section.jsp?lang=0&id=0,7,1281
ಈ ಮೇಲ್ಗಡೆ ಕೊಟ್ಟಿರುವ ಲಿಂಕ್ ಮೂಲಕ ಅಭ್ಯರ್ಥಿಯು ಆನ್ಲೈನ್ ಮುಖಾಂತರ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಹಾಕಬಹುದಾಗಿರುತ್ತದೆ.

ನೋಡಿ ಸ್ನೇಹಿತರೆ ಕೇಂದ್ರ ಸರ್ಕಾರದ ಅಧಿವೇಶನದಲ್ಲಿ ಈಗಾಗಲೇ ಹೇಳಿರುವಂತೆ ಉದ್ಯೋಗ ಅರ್ಜಿಯನ್ನು ಬಿಡುಗಡೆ ಮಾಡಲಾಗಿದ್ದು ಫಲಾನುಭವಿಗಳು ಅಥವಾ ಅಭ್ಯರ್ಥಿಗಳು ಈ ಕೊಡಲೇ ಈ ಮೇಲಿನ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇದನ್ನು ಓದಿಗ್ರಾಮ ಪಂಚಾಯತ್ ವಿವಿಧ ಹುದ್ದೆಗಳಿಗೆ ನೇಮಕಾತಿ.! 10ನೇ ತರಗತಿ ಮತ್ತು PUC ಪಾಸಾದರೆ ಸಾಕು.! ಈ ಕೂಡಲೇ ಅರ್ಜಿ ಸಲ್ಲಿಸಿ.! | gram panchayat notification 2024.

ಈ ಅರ್ಜಿ ಹಾಕಲು ಅಭ್ಯರ್ಥಿಯು ಮಾನ್ಯತಾ ಹೊಂದಿರುವ ಶಿಕ್ಷಣ ಮಂಡಳಿಯಿಂದ ಐಟಿಐ ಹಾಗೂ ಡಿಪ್ಲೋಮಾ ಪಾಸ್ ಆಗಿರಬೇಕು ಎಂದು ಅಧಿಕ ಸೂಚನೆಯಲ್ಲಿ ಪ್ರಕಟಿಸಲಾಗಿದೆ ಸ್ನೇಹಿತರೆ.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ.!

ನೋಡಿ ಟೆಕ್ನಿಷನ್ ಹುದ್ದೆಗಾಗಿ ಅರ್ಜಿ ಕರೆಯಲಾಗಿರುತ್ತದೆ ಆಸಕ್ತಳ್ಳ ಅಭ್ಯರ್ಥಿಗಳು ಈ ಕೂಡಲೇ ಈ ಅರ್ಜಿಯನ್ನು ಭರ್ತಿ ಮಾಡಬೇಕು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಎಂದು ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ.

ಅರ್ಜಿ ಶುಲ್ಕ-

Indian railways.gov.in job ಅರ್ಜಿ ಶುಲ್ಕವನ್ನು ನಾವು ಮೇಲ್ಗಡೆ ಕೊಟ್ಟಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಕ ಸೂಚನೆ ಪ್ರಕಟ ಪ್ರಕಟಿಸಲಾಗಿರುವಂತ ಅರ್ಜಿ ಶುಲ್ಕ ಯಾವ ವರ್ಗದವರಿಗೆ ಪ್ರಕಾರದಂತೆ ಅರ್ಜಿ ಶುಲ್ಕ ಇರಲಾಗಿರುತ್ತದೆ ಈ ಒಂದು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ನೋಡಿ ಸ್ನೇಹಿತರೆ ಹೆಚ್ಚಿನ ಮಾಹಿತಿಗಾಗಿ ಈ ನಮ್ಮ ವರ್ಲ್ಡ್ ಕನ್ನಡ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಿರಿ.

ವಿಶೇಷ ಸೂಚನೆ: ಈ ನಮ್ಮ ವರ್ಲ್ಡ್ ಕನ್ನಡ ಜಾಲತಾಣದಲ್ಲಿ ಯಾವುದೇ ರೀತಿ ತಪ್ಪು ಮಾಹಿತಿ ಕೊಡುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ.

ಎಲ್ಲರಿಗೂ ಧನ್ಯವಾದಗಳು.!

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads