ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ವೇಳಾಪಟ್ಟಿ ಮತ್ತು ಅರ್ಜಿ ದಿನಾಂಕಗಳನ್ನು ಬಿಡುಗಡೆ ಮಾಡಿದ ಸರ್ಕಾರ ? ಇಲ್ಲಿದೆ ಸಂಪೂರ್ಣ ಮಾಹಿತಿ!

Karnataka 2nd PUC Time Table 2024 ನಾವು ಈ ಲೇಖನದ ಮೂಲಕ ಈಗ ನಿಮಗೆ ಹೇಳುವುದೇನೆಂದರೆ ಕರ್ನಾಟಕ ಪಿಯುಸಿ ಪರೀಕ್ಷೆ 2 ವೇಳಾಪಟ್ಟಿ ಮತ್ತು ಅರ್ಜಿ ದಿನಾಂಕಗಳನ್ನು ಬಿಡುಗಡೆ ಮಾಡಿರುವುದರ ಬಗ್ಗೆ ಸಂಪೂರ್ಣ ಮಾಹಿತಿ ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಇದೀಗ ಕರ್ನಾಟಕದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪರೀಕ್ಷೆ 2 ಗೆ ಅರ್ಜಿ ಸಲ್ಲಿಸಲು ಮತ್ತು ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೀಗ ಈ ಪರೀಕ್ಷೆಗಳನ್ನು ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿವೆ. ಹಾಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 16 ಆಗಿರುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಾರಂಭದ ದಿನಾಂಕ:- ಎಪ್ರಿಲ್ 10 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- ಎಪ್ರಿಲ್ 16 2024
  • ಪರೀಕ್ಷೆಗಳ ಪ್ರಾರಂಭ ದಿನಾಂಕ:- ಎಪ್ರಿಲ್ 29 2024
  • ಪರೀಕ್ಷೆಗಳ ಕೊನೆಯ ದಿನಾಂಕ:- ಮೇ16.2024

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ನೀವು ಅರ್ಜಿಗಳನ್ನು ಆನ್ಲೈನ ಮೂಲಕ ಸಲ್ಲಿಸಬಹುದಾಗಿದೆ.

Sorry! You are Blocked from seeing the Ads
WhatsApp Group Join Now
Telegram Group Join Now

ಹಾಗೆಯೇ ವಿದ್ಯಾರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮತ್ತು ಆನ್ಲೈನ್ ಅರ್ಜಿ ಪೋರ್ಟಲ್ ಗೆ ಲಾಗಿನ್ ಆಗಬೇಕಾಗುತ್ತದೆ.

ಅಲ್ಲಿ ಕೇಳಿರುವಂತ ಅಗತ್ಯ ಇರುವ ಎಲ್ಲ ಮಾಹಿತಿಗಳನ್ನು ಒದಗಿಸುವ ಮೂಲಕ ಮತ್ತು ಅಗತ್ಯ ಶುಲ್ಕವನ್ನು ನೀವು ಪಾವತಿ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Karnataka 2nd PUC Time Table 2024
Karnataka 2nd PUC Time Table 2024

ಪರೀಕ್ಷೆ ನಡೆಸುವ ಕೇಂದ್ರಗಳು

  • ಪರೀಕ್ಷಾ ಕೇಂದ್ರಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ನಿಗದಿ ಮಾಡುತ್ತದೆ.
  • ವಿದ್ಯಾರ್ಥಿ ಉತ್ತಮ ಪರೀಕ್ಷಾ ಕೇಂದ್ರಗಳನ್ನು ತಮ್ಮ ಪ್ರವೇಶ ಪತ್ರದಲ್ಲಿ ತಿಳಿದುಕೊಳ್ಳಬಹುದು.
  • ಒಂದು ವೇಳೆ ವಿದ್ಯಾರ್ಥಿಗಳ ನಿವಾಸದಿಂದ ಪರೀಕ್ಷಾ ಕೇಂದ್ರ ದೂರ ಇದ್ದರೆ ಪ್ರಯಾಣದ ವ್ಯವಸ್ಥೆಯನ್ನು ಮೊದಲೇ ಮಾಡಿಕೊಳ್ಳುವುದು ಉತ್ತಮ.

ಪ್ರವೇಶ ಪತ್ರದ ಬಗ್ಗೆ ವಿವರಣೆ !

  • ಇದೀಗ ಪರೀಕ್ಷೆಗಳಿಗೆ ಹಾಜರಾಗಲು ಪ್ರವೇಶ ಪತ್ರವು ಕಡ್ಡಾಯವಾಗಿರುತ್ತದೆ.
  • ನೀವು ಪರೀಕ್ಷೆ ಇನ್ನೂ ಕೆಲ ದಿನಗಳ ಮುಂಚಿತವಾಗಿಯೇ ಅಧಿಕೃತ ವೆಬ್ಸೈಟ್ನಿಂದ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಒದಗಿಸಲಾದ ತಮ್ಮ ಪ್ರದೇಶ ಪತ್ರಗಳನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕು.
  • ಆ ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಯ ಸಂಪೂರ್ಣ ವಿವರವೂ ಇರುತ್ತದೆ.
  • ನೀವು ಪರೀಕ್ಷೆ ಕೇಂದ್ರಕ್ಕೆ ಹೋಗುವಾಗ ಮೊದಲು ಪ್ರವೇಶ ಪತ್ರವನ್ನು ತಪ್ಪದೆ ತೆಗೆದುಕೊಂಡು ಹೋಗಬೇಕು.

ನಾವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಲೇಖನವನ್ನು ನಿಮಗೆ ಇಷ್ಟ ಆದರೆ ಅದನ್ನು ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ. ಹಾಗೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ನೀಡುವುದಿಲ್ಲ. ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads