ಗ್ರಾಮ ಪಂಚಾಯತ್ ನಲ್ಲಿ (KPSC)ಹುದ್ದೆಗಳ ನೇಮಕಾತಿ! ಒಟ್ಟು 247+ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

Karnataka Gram Panchayat Recruitment ನೋಡಿ ಸ್ನೇಹಿತರೆ ಗ್ರಾಮ ಪಂಚಾಯತ್ ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದ್ದು ಈ ಕೂಡಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನೋಡಿ ಸ್ನೇಹಿತರೆ ಅಭ್ಯರ್ಥಿಗಳು ಕೊನೆ ದಿನಾಂಕದೊಳಗಡೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಮತ್ತು ವಿದ್ಯಾ ಅರ್ಹತೆ ಹಾಗೂ ಅರ್ಜಿ ಶುಲ್ಕ ಮತ್ತು ಪ್ರಮುಖ ದಿನಾಂಕಗಳು ಇತರೆ ಗೌರವವನ್ನು ಈ ಕೆಳಗಡೆ ಲೇಖನದಲ್ಲಿ ತಿಳಿಸುತ್ತೇವೆ ಬನ್ನಿ.

Karnataka Gram Panchayat Recruitment ಪಂಚಾಯತ್ ರಾಜ್ ಹುದ್ದೆಗಳ ಸಂಪೂರ್ಣ ವಿವರ

  • ಹುದ್ದೆಗಳ ಹೆಸರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
  • ಒಟ್ಟು ಹುದ್ದೆಗಳು: 247 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.
  • ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮುಖಾಂತರ ಇರೋದು.

ಅಭ್ಯರ್ಥಿಗಳಿಗೆ ಶಿಕ್ಷಣ ಅರ್ಹತೆ

ಪಂಚಾಯತ್ ರಾಜ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಹೊಂದಿರುವ ಶಿಕ್ಷಣ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು ಎಂದು ಅಧಿಕ ಸೂಚನೆಯಲ್ಲಿ ಪ್ರಕಟಿಸಲಾಗಿದೆ.

Sorry! You are Blocked from seeing the Ads

ವಯೋಮಿತಿ

  • ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷವನ್ನು ಮೀರಬಾರದು ಅಧಿಕ ಸೂಚನೆಯಲ್ಲಿ ಪ್ರಕಟಿಸಲಾಗಿದೆ.
  • ಪ್ರವರ್ಗ 2a, 2b, 3a, 3b ವಿದ್ಯಾರ್ಥಿಗಳು ಗರಿಷ್ಠ 38 ವರ್ಷ ಮೀರಬಾರದು .
  • ಪರಿಶಿಷ್ಟ ಪಂಗಡ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಪ್ರವರ್ಗ 01 ವಿದ್ಯಾರ್ಥಿಗಳು ಗರಿಷ್ಠ 40 ವರ್ಷವನ್ನು ಮೀರಬಾರದು. ಎಂದು ಅಧಿಕ ಸೂಚನೆಯಲ್ಲಿ ಪ್ರಕಟಿಸಲಾಗಿದೆ.
Karnataka Gram Panchayat Recruitment
Karnataka Gram Panchayat Recruitment

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ600 ರೂ.
ಪ್ರವರ್ಗ-1, 2a, 2b, 3a, 3b ಅಭ್ಯರ್ಥಿಗಳಿಗೆ300 ರೂ.
ಪ್ರಶಿಷ್ಟ ಜಾತಿ ಮತ್ತು ಪ್ರಶಿಷ್ಟ ಪಂಗಡ ಹಾಗೂ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆಯಾವುದೇ ಶುಲ್ಕವಿರುವುದಿಲ್ಲ

ವೇತನ ಶ್ರೇಣಿ

WhatsApp Group Join Now
Telegram Group Join Now

ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರತಿ ತಿಂಗಳ ವೇತನ ಶ್ರೇಣಿಯು 37,000 to 70,000 ಇರುತ್ತದೆ ಎಂದು ಅಧಿಕ ಸೂಚನೆಯಲ್ಲಿ ಪ್ರಕಟಿಸಲಾಗಿದೆ.

ವೇತನ ಶ್ರೇಣಿ

ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರತಿ ತಿಂಗಳ ವೇತನ ಶ್ರೇಣಿಯು 37,000 to 70,000 ಇರುತ್ತದೆ ಎಂದು ಅಧಿಕ ಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024

KPSC

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ ಗಳು:

https://kpsc.kar.nic.in/

ಈ ಮೇಲ್ಗಡೆ ಕೊಟ್ಟಿರುವ ಲಿಂಕ್ ಮೂಲಕ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇದನ್ನು ಓದಿKPSC ಲ್ಯಾಂಡ್ ಸರ್ವೇಯರ್ ನೇಮಕಾತಿ 2024, ಒಟ್ಟು 364+ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ! ಈಗಲೇ ಅರ್ಜಿ ಸಲ್ಲಿಸಿ!

ವಿಶೇಷ ಸೂಚನೆ: ನೋಡಿ ಈ ನಮ್ಮ ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ಮಾಹಿತಿಗಳನ್ನು ಕೊಡುವುದಿಲ್ಲ ಇದೇ ರೀತಿ ನಮ್ಮ ಲೇಖನಗಳನ್ನು ಓದಿಕೊಂಡು ಬನ್ನಿ ಸ್ನೇಹಿತರೆ

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads