1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣವಾದ ಮಾಹಿತಿ

karnataka village administrative officer recruitment 1000 posts kea ನಮಸ್ಕಾರ ಗೆಳೆಯರೇ ನಾವು ಇದೀಗ ಈ ಲೇಖನದಲ್ಲಿ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆದಿದೆ. ಈ ಹುದ್ದೆಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು? ಅರ್ಹತೆಗಳೇನು? ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಎಲ್ಲವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

ಖಾಲಿ ಇರುವ ಒಟ್ಟು ಹುದ್ದೆಗಳು

1000 ಗ್ರಾಮ ಆಡಳಿತ ಹುದ್ದೆಗಳು

ಅರ್ಜಿ ಸಲ್ಲಿಸಲು ಅರ್ಹತೆಗಳೇನು ?

  • ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ.
  • ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು 18 ವರ್ಷದಿಂದ 35 ವರ್ಷದ ವಯಸ್ಸಿನ ಆಗಿರಬೇಕು. ಅಂತವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ.
  • ಅಷ್ಟೇ ಅಲ್ಲದೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ 12ನೇ ತರಗತಿಯನ್ನು ಪಾಸ್ ಆಗಿರಬೇಕು. ಅಂತವರು ಮಾತ್ರ ಈ ಹುದ್ದೆಗೆ ಅರ್ಹರು.
  • ಹಾಗೆಯೇ ಕನ್ನಡ ಭಾಷೆಯಲ್ಲಿ ಓದಲು ಮತ್ತು ಬರೆಯಲು ಹಾಗೂ ಮಾತನಾಡಲು ಸರಿಯಾದ ರೀತಿಯಲ್ಲಿ ಬರಬೇಕು ಅಂತ ಅವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ನಿವಾಸದ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ ಫೋಟೋಗಳು
  • ಶೈಕ್ಷಣಿಕ ಅಂಕ ಪಟ್ಟಿಗಳು

karnataka village administrative officer recruitment 1000 posts kea

Sorry! You are Blocked from seeing the Ads

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

  • ಅದೀಗ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು ಆನ್ಲೈನ್ ಅರ್ಜಿ ವಿಭಾಗಗಳನ್ನು ಹುಡುಕಿ ಮತ್ತು ಹಳ್ಳಿ ಆಡಳಿತ ಅಧಿಕಾರಿ ನೇಮಕಾತಿ ಲಿಂಕ್ ಅನ್ನು ಹುಡುಕಬೇಕಾಗುತ್ತದೆ.
  • ಆನಂತರ ಅದರಲ್ಲಿ ಕೇಳುವ ಎಲ್ಲ ಅಗತ್ಯ ಇರುವ ದಾಖಲೆಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ.
  • ಆನಂತರ ನೀವು ಕೆಲವೊಂದಷ್ಟು ಶೈಕ್ಷಣಿಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ಅದೇ ರೀತಿಯಾಗಿ ನೀವು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
  • ಆನಂತರ ನೀವು ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮುದ್ರಿಸಿ ಇಟ್ಟುಕೊಳ್ಳಬೇಕಾಗುತ್ತದೆ.

ಈ ಹುದ್ದೆಯ ಶುಲ್ಕದ ವಿವರ ?

WhatsApp Group Join Now
Telegram Group Join Now

ಎಸ್ ಸಿ ಎಸ್ ಟಿ ಹಾಗೂ ಒಂದನೇ ವರ್ಗ ಹಾಗೂ ನಿವೃತ್ತ ಸೈನಿಕರು ಮತ್ತು PWD ವರ್ಗದವರು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅವರು 500 ರೂಪಾಯಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅವರು 750 ರೂಪಾಯಿಯನ್ನು ಪಾವತಿ ಮಾಡಬೇಕಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್ಲೈನ್ ಮೂಲಕ ಅರ್ಜುನ ಸಲ್ಲಿಸಲು ಕೊನೆಯ ದಿನಾಂಕ :- 4 5 2024

ಆನ್ಲೈನ್ ಮೂಲಕ ಶುಲ್ಕವನ್ನು ಪಾವತಿ ಮಾಡುವ ಕೊನೆಯ ದಿನಾಂಕ :- 7-5-2024

ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರಿಗೆ ಶೇರ್ ಮಾಡಿಕೊಳ್ಳಿ. ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads