PDO Requirement 2024 ಇದೀಗ PDO ಹುದ್ದೆಗಳಿಗೆ ಅರ್ಜಿ ಆಹ್ವಾನ ? ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ಇದೀಗ ಈ ಲೇಖನದ ಮೂಲಕ ಸಮಸ್ತ ಕರ್ನಾಟಕ ಜನತೆಗೆ ತಿಳಿಸುವುದೇನೆಂದರೆ ಈಗ PDO ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.  ಆದ್ದರಿಂದ ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

ಇದೀಗ ಕರ್ನಾಟಕದ ಲೋಕಸೇವಾ ಆಯೋಗ ವತಿಯಿಂದ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗೆ ಅರ್ಹರಿರುವಂತ ಅಭ್ಯರ್ಥಿಗಳು ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಯನ್ನು ಓದಿಕೊಂಡು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈಗ ರಾಜ್ಯದಲ್ಲಿ ಒಟ್ಟಾರೆಯಾಗಿ 247 PDO ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ಪ್ರಾರಂಭವಾಗಿದೆ. ಈ ಹುದ್ದೆಗೆ ಯಾರೆಲ್ಲ ಅರ್ಹರೋ ಅಂತಹ ಅಭ್ಯರ್ಥಿಗಳು ಹಾಗೂ ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಸಬಹುದು.

Sorry! You are Blocked from seeing the Ads

ಈ PDO ಉದ್ಯೋಗದ ಶೈಕ್ಷಣಿಕ ಅರ್ಹತೆ ಏನು ?

WhatsApp Group Join Now
Telegram Group Join Now

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದರು ಅಂತ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕು. ಅಂತವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.

ಈ ಹುದ್ದೆಗೆ ವೇತನವೆಷ್ಟು ?

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 37,900 ರಿಂದ 70750 ರವರೆಗೆ ವೇತನವನ್ನು ನೀಡಲಾಗುತ್ತದೆ.

PDO Requirement 2024
PDO Requirement 2024

ಈ ಹುದ್ದೆಯ ವಯೋಮಿತಿ ಏನು ?

ಇದೀಗ ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗೆ ಇರಬೇಕು. ಅಂತವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.

ಈ ಹುದ್ದೆಗ ಅರ್ಜಿ ಸಲ್ಲಿಸಲು ಅರ್ಜಿಯ ಶುಲ್ಕ ?

  • ಸಾಮಾನ್ಯ ಅಭ್ಯರ್ಥಿಗಳಿಗೆ :- 600
  • ಪ್ರವರ್ಗ ಟು ಏ ಟು ಬಿ ತ್ರೀ ಅಭ್ಯರ್ಥಿಗಳಿಗೆ ರೂ :-.300
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ :- 50 ರೂ
  • SC ST ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 15/ 4 / 2024

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 15/ 5 / 2024

ನಾವು ಈ ಮೇಲೆ ನೀಡುವ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ನಾವು ಈ ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ನೀಡುವುದಿಲ್ಲ. ನಾವು ಈ ಮೇಲೆ ನೀಡುವ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳಿ.

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads