Ration card news: ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ, ಈ ಕೂಡಲೇ ಅರ್ಜಿ ಸಲ್ಲಿಸಿ.!

Ration card news ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಈ ಕೂಡಲೇ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅದರ ಸಂಪೂರ್ಣ ಮಾಹಿತಿಯನ್ನು ಈ ನಮ್ಮ ವರ್ಲ್ಡ್ ಕನ್ನಡ ಜಾಲತಾಣದಲ್ಲಿ ತಿಳಿಸಿಕೊಡುತ್ತೇವೆ ಬನ್ನಿ.

ಕರ್ನಾಟಕ ರಾಜ್ಯದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಹೊಸ ಕಾರ್ಡ್ ಮಾಡಿಸಿಕೊಡಲಾಗುವುದೆಂದು ರಾಜ್ಯ ಸರ್ಕಾರವು ಈಗಾಗಲೇ ಅಧಿಕ ಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಅದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ನಾವು ಹೇಳುತ್ತೇವೆ ಬನ್ನಿ.

Ration card news ಹೊಸ ರೇಷನ್ ಕಾರ್ಡ್ ಸಂಪೂರ್ಣ ಮಾಹಿತಿ

ಹೊಸ ರೇಷನ್ ಕಾರ್ಡ್ ಕಾಯುತ್ತಿರುವ ಜನರಿಗೆ ಎರಡರಿಂದ ಮೂರು ವರ್ಷ ಮೇಲೆಯಾದರೂ ಅರ್ಜಿಯನ್ನು ಸಲ್ಲಿಕೆ ಯಾವುದೇ ಸುದ್ದಿಗಳನ್ನು ಕೊಟ್ಟಿರುವುದಿಲ್ಲ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈಗ ಜನರಿಗೆ ಮತ್ತೆ ಅರ್ಜಿ ಕರೆಯಲಾಗಿದೆ ಈ ಕೂಡಲೇ ಹೊಸ ರೇಷನ್ ಕಾರ್ಡ್ ಮಾಡಿಸಿಕೊಡಲಾಗುವುದು ಕೇವಲ ಸ್ವಲ್ಪ ದಿನಗಳಲ್ಲಿ ವಿತರಣೆ ಮಾಡಲಾಗುವುದೆಂದು ಕೆಎಚ್ ಮುನಿಯಪ್ಪನವರು ಅಧಿಕ ಸೂಚನೆಯನ್ನು ಹೇಳಿದ್ದಾರೆ ಅದರ ಸಂಪೂರ್ಣ ಮಾಹಿತಿಯನ್ನು ಅಭ್ಯರ್ಥಿಗಳು ತಿಳಿದುಕೊಳ್ಳಬೇಕು ಮಾರ್ಚ್ 31 ಎಲ್ಲಾ ಹಕ್ಕಿಗಳನ್ನು ಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Sorry! You are Blocked from seeing the Ads
Ration card news
Ration card news

ಅರ್ಜಿ ಹೇಗೆ ಸಲ್ಲಿಸುವುದು.?

  • ಹೊಸದಾಗಿ ಮದುವೆಯಾದ ದಂಪತಿಗಳಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಬಹುದು.
  • ಮದುವೆ ನಂತರ ಬೇರೆ ವಾಸಿಸುವ ದಂಪತಿಗಳು ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು.
  • ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಬೇರೆಯಾಗಿ ವಾಸಿಸುತ್ತಿರುವ ಪ್ರತಿಯೊಬ್ಬರಿಗೂ ರೇಷನ್ ಕಾರ್ಡ್ ಹೊಸದಾಗಿ ಮಾಡಿಸಿಕೊಡಲಾಗುವುದು.

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

WhatsApp Group Join Now
Telegram Group Join Now

ಹೊಸದಾಗಿ ಕುಟುಂಬಸ್ಥರ ಸದಸ್ಯರು ಸೇರ್ಪಾಡೆಯಾಗಿದ್ದರೆ ಯಾವುದಾದರೂ ತಪ್ಪುಗಳಿದ್ದರೆ ಹಾಗೂ ವಿಳಾಸ ಬದಲಾವಣೆ ಮಾಡುವುದಿದ್ದರೆ ಅದನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಈ ಕೂಡಲೇ ಸಾರ್ವಜನಿಕರು ಈ ಮಾಹಿತಿಯನ್ನು ತಿಳಿದುಕೊಂಡು ಈ ಕೆಲಸವನ್ನು ಅಥವಾ ನಿಮ್ಮ ಕೆಲಸವನ್ನು ಮಾಡಿಕೊಳ್ಳಿ.

ನೋಡಿ ನಿಮ್ಮ ಹತ್ತಿರ ಗ್ರಾಮವನ್ ಕೇಂದ್ರವಿದ್ದರೆ ಅಲ್ಲಿ ಹೋಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಆನ್ಲೈನ್ ಮೂಲಕ ಈ ಕೂಡಲೇ ಅರ್ಜಿ ಸಲ್ಲಿಸಿ ಎಂದು ನಾವು ಸಾರ್ವಜನಿಕರಲ್ಲಿ ಕೇಳಿಕೊಳ್ಳುತ್ತೇವೆ.

ಹೊಸ ರೇಷನ್ ಕಾರ್ಡ್ ಕಾಯುತ್ತಿರುವವರಿಗೆ ಕೊನೆಗೂ ಭರವಸೆ ನೀಡಿದೆ:

ಕೊನೆಯದಾಗಿ ಆರೈಕೆ ಸಚಿವ ಕೆಎಚ್ ಮುನಿಯಪ್ಪನವರು ಮಾರ್ಚ್ 31ರ ಒಳಗಾಗಿ ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದೆಂದು ತಿಳಿಸಿದ್ದಾರೆ ಅದನ್ನು ಸಾರ್ವಜನಿಕರು ಸಂಪೂರ್ಣವಾಗಿ ತಿಳಿದುಕೊಳ್ಳಿ.

ವಿಶೇಷ ಸೂಚನೆ: ನೋಡಿ ಈ ನಮ್ಮ ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ಮಾಹಿತಿಗಳನ್ನು ಕೊಡುತ್ತಿಲ್ಲ, ಎಲ್ಲರಿಗೂ ಧನ್ಯವಾದಗಳು.!

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads