ಇದೀಗ ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು! ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

rrb group d recruitment ಎಲ್ಲರಿಗೂ ನಮಸ್ಕಾರ ನಾವು ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲು ಬಂದಿರುವುದು ಏನೆಂದರೆ ಇದೀಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರವಾಗಿ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಸಂಪೂರ್ಣವಾದ ವಿವರವನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಳ್ಳಿ.

ಇದೀಗ ಎಲ್ಲರೂ ಯಾವುದೇ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ತಮ್ಮಲ್ಲಿ ಕೆಲವೊಂದು ಪ್ರಶ್ನೆಗಳು ಕಾಡುತ್ತವೆ. ಅವುಗಳೆಂದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು? ಎಷ್ಟು ಸಂಬಳ ನೀಡುತ್ತಾರೋ ? ಹಾಗೆ ವಯೋಮಿತಿ ಎಷ್ಟಿರುತ್ತೆ ? ಈ ಎಲ್ಲ ಪ್ರಶ್ನೆಗಳಿಗೆ ನಾವು ಸಂಪೂರ್ಣವಾದ ವಿವರಗಳ ಮೂಲಕ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ನೀವು ಈ ಲೇಖನಗಳನ್ನು ಕೊನೆವರೆಗೂ ಸಂಪೂರ್ಣವಾಗಿ ಓದಿಕೊಳ್ಳಿ.

ಇದೀಗ ನಮ್ಮ ಭಾರತದ ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದ ನೇರ ನೇಮಕಾತಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಹುದ್ದೆಯ ಸಂಪೂರ್ಣ ವಿವರವನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಸಂಪೂರ್ಣವಾಗಿ ಓದಿ.

Sorry! You are Blocked from seeing the Ads
  • ಹುದ್ದೆಯ ಹೆಸರು :- ಗ್ರೂಪ್ ಡಿ
  • ಹುಟ್ಟು ಹುದ್ದೆಗಳ ಸಂಖ್ಯೆ :- 38

ಶೈಕ್ಷಣಿಕ ಅರ್ಹತೆ ಏನು ?

WhatsApp Group Join Now
Telegram Group Join Now

ಭಾರತೀಯ ರೈಲ್ವೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಮಂಡಳಿ ಇಲ್ಲವೇ ವಿಶ್ವವಿದ್ಯಾನಿಲಯದಿಂದ 10ನೇ ತರಗತಿಯನ್ನು ಪಾಸ್ ಆಗಿರಬೇಕು. ಅಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ ಏನು ?

ಈಗ ರೈಲ್ವೆ ಇಲಾಖೆ ಹೊರಡಿಸಿರುವ ಮಾಹಿತಿಯ ಪ್ರಕಾರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 25 ವರ್ಷದ ಒಳಗಡೆ ಇರಬೇಕು. ಅಂತ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.

rrb group d recruitment
rrb group d recruitment

ಅರ್ಜಿಯ ಶುಲ್ಕ ಎಷ್ಟು ?

  • ಸಾಮಾನ್ಯ ಅಭ್ಯರ್ಥಿಗಳಿಗೆ :- 500
  • ಎಸ್ ಸಿ ಎಸ್ ಟಿ ಮತ್ತು ಪಿ ಡಬ್ಲ್ಯೂ ಅಭ್ಯರ್ಥಿಗಳಿಗೆ :- 250
  • ನೀವು ಈ ಹಣವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ವೇತನ ಎಷ್ಟು ?

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಅಧಿಸೂಚನೆಯ ಪ್ರಕಾರವಾಗಿ ತಿಂಗಳಿಗೆ 5200 ರಿಂದ ಹಿಡಿದು ರೂ.20,200 ರವರೆಗೆ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗೆ ಯಾವುದೇ ರೀತಿಯ ಪರೀಕ್ಷೆ ಇರುವುದಿಲ್ಲ. ಈ ಹುದ್ದೆಗೆ ನೇರವಾಗಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ :- 16.4.2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :- 16.05.2024

ಅಧಿಕೃತ ಅಧಿಸೂಚನೆಯ ಲಿಂಕ್ :- https://pettige.in/en/qTIPZwTJXWOCYaq/preview

ಅಧಿಕೃತ ವೆಬ್ ಸೈಟ್ ಲಿಂಕ್ :- https://rrcnr.net.in/

WhatsApp Group Join Now
Telegram Group Join Now

Leave a Comment

Sorry! You are Blocked from seeing the Ads
Sorry! You are Blocked from seeing the Ads