sslc result 2024 date fix ನಾವು ಈ ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವುದೆನೆಂದರೆ ಎಸ್ ಎಸ್ ಎಲ್ ಸಿ ರಿಸಲ್ಟ್ ಬಿಡುಗಡೆ ಮಾಡುವ ದಿನಾಂಕವನ್ನು ಫಿಕ್ಸ್ ಮಾಡಿರುವ ಸರಕಾರ! ಆ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಸಂಪೂರ್ಣವಾಗಿ ಓದಿ.
ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ 2024ನೇ ಸಾಲಿನ 10ನೇ ತರಗತಿಯ ಫಲಿತಾಂಶ ಪ್ರಕಟ ಆಗೋದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ದಿನದಂದು ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
Table of Contents
ಯಾವ ದಿನಾಂಕ ಬರುತ್ತದೆ ಎಸ್ ಎಸ್ ಎಲ್ ಸಿ ರಿಸಲ್ಟ್
ಅದೇ ರೀತಿಯಾಗಿ ಈ ವರ್ಷ 10ನೇ ತರಗತಿಯ ಫಲಿತಾಂಶವನ್ನು ಮೇ 8ನೇ ತಾರೀಕು ಬಿಡುಗಡೆ ಮಾಡಲಾಗುವುದೆಂದು ಹೆಸರಾಂತ ಪತ್ರಿಕೆ ಆದಂತಹ ವಿಜಯ ಕರ್ನಾಟಕದಲ್ಲಿ ಲೇಖನ ಬಿಡುಗಡೆಯಾಗಿದೆ. ಅದರ ಪ್ರಕಾರ ನಿಮಗೆ ನಾವು ಮಾಹಿತಿಯನ್ನು ನೀಡುತ್ತಿದ್ದೇವೆ.
ಈ ವರ್ಷವೂ ಕೂಡ ಸರಿ ಸುಮಾರು 8 ಲಕ್ಷ ರಾಜ್ಯದ ವಿದ್ಯಾರ್ಥಿ 10ನೇ ತರಗತಿಯ ಪರೀಕ್ಷೆಯನ್ನು ಬರೆದಿದ್ದಾರೆ. ಅದೇ ರೀತಿಯಾಗಿ ಎಲ್ಲರೂ ಅಂತಿಮ ಫಲಿತಾಂಶವನ್ನು ತಿಳಿದುಕೊಳ್ಳಲು ಕಾತುರದಿಂದ ಕಾದು ಕುಳಿತಿದ್ದಾರೆ. ಅಷ್ಟರಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದೆ. ಅಷ್ಟೇ ಅಲ್ಲದೆ ಉತ್ತಮ ಅಂಕಗಳನ್ನು ಗಳಿಸಿದಂತಹ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಈಗಾಗಲೇ ಸಿಇಟಿ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ.
ಹಾಗೆಯೇ 10ನೇ ತರಗತಿಯ ಪರೀಕ್ಷಾ ಉತ್ತಮ ಅಂಕ ಗಳಿಸಿ ಕೆಳಗಡೆಗೊಂಡಂತಹ ವಿದ್ಯಾರ್ಥಿಗಳು ಪಿಯುಸಿ ಮತ್ತು ತಾಂತ್ರಿಕ ಕೋರ್ಸ್ಗಳ ವಿದ್ಯಾಭ್ಯಾಸಕ್ಕಾಗಿ ಅಂಕ ಪಟ್ಟಿ ಹಾಗೂ ಟಿಸಿ ಪ್ರಮಾಣ ಪತ್ರಗಳು ವಿದ್ಯಾರ್ಥಿಗಳಿಗೆ ಸಿಗಲಿದೆ..
ಹಾಗೆ ನೀವು ಒಂದು ವೇಳೆ ಫೇಲ್ ಆದರೆ ನೀವು ಜೂನ್ಅ ಥವಾ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಸಿದ್ಧ ಆಗಬೇಕಾಗುತ್ತದೆ. ನೀವು ನಿಮ್ಮ SSLC ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ಜಾಲತಾಣಕ್ಕೆ ಹೋಗಿ ವೀಕ್ಷಣೆ ಮಾಡಿಕೊಳ್ಳಬಹುದು.
ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.