Canara bank Recruitment 2024:ಕೆನರಾ ಬ್ಯಾಂಕಿನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ಈಗಲೇ ಅರ್ಜಿ ಸಲ್ಲಿಸಿ.!

Canara bank Recruitment 2024

Canara bank Recruitment 2024 ಬಂಧುಗಳೇ ದೇಶದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್(Canara bank) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅಧಿಕ್ರತ ಆದೇಶವನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಕೆನರಾ ಬ್ಯಾಂಕ್ ಸಂಸ್ಥೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು. Canara bank Secretary Recruitment ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಮಾನದಂಡಗಳ ಅಂದರೆ ವಿದ್ಯಾರ್ಥಿಗಳ ವಯೋಮಿತಿ, ವಿದ್ಯಾರ್ಹತೆ … Read more