SSC jobs recruitments 2024- ಸ್ಟಾಪ್ ಸೆಲೆಕ್ಷನ್ ಕಮಿಷನ್ 12,000 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ..! 10ನೇ ಮತ್ತು 12ನೇ ತರಗತಿ ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ..!

SSC jobs recruitments 2024

SSC jobs recruitments 2024 notification ನನ್ನ ನಮಸ್ಕಾರಗಳು ಎಲ್ಲಾ ಸಹೋದರರಿಗೆ..! ಈ ನಮ್ಮ ವರ್ಲ್ಡ್ ಕನ್ನಡ ಜಾಲತನದಲ್ಲಿ ಅಥವಾ ವೆಬ್ಸೈಟ್ನಲ್ಲಿ ಸಾರ್ವಜನಿಕರಿಗೆ ಬೇಕಾಗುವಂತಹ ಮಾಹಿತಿಯನ್ನು ಮತ್ತು ರೈತರಿಗೆ ಬೇಕಾಗುವಂತಹ ಮಾಹಿತಿಯನ್ನು ಮತ್ತು ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೇಕಾಗುವಂತ ಸಂಪೂರ್ಣ ಮಾಹಿತಿಯನ್ನು ಈ ನಮ್ಮ ಚಾಲತಾನದಲ್ಲಿ ನೀಡುತ್ತಿದ್ದು ಈ ಕೂಡಲೇ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಇವತ್ತಿನ ಲೇಖನದಲ್ಲಿ ನಾವು ಅಭ್ಯರ್ಥಿಗಳಿಗೆ ಉಪಯೋಗವಾಗುವಂತಹ SCC (staff selection commission)ಸ್ಟಾಫ್ ಸೆಲೆಕ್ಷನ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಈ … Read more